Mysore
22
moderate rain

Social Media

ಬುಧವಾರ, 21 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ ಒಟ್ಟು 16 ವಾಹನಗಳನ್ನು ಸನ್ನದ್ಧವಾಗಿಡಲಾಗಿದೆ. ವಾಹನದಲ್ಲಿ ವಿದ್ಯುತ್ ಕಂಬ ಬಿದ್ದಲ್ಲಿ, ಸಂಪರ್ಕ ಕಡಿತವಾದಲ್ಲಿ, ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು …

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ ಸರ್ಕಾರ ಹೆಚ್ಚಿಸಿದ್ದು, ಮಂಗಳವಾರ ತೈಲ ಕಂಪೆನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು 90 ಪೈಸೆಯಷ್ಟು ಏರಿಸಿವೆ. …

Guarantee schemes will continue DCM D K Shivakumar

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯ …

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು ಪತ್ರ ಹಾಗೂ ಇತರ ದಸ್ತಾವೇಜುಗಳನ್ನು ವಿತರಿಸುವ ಮೂಲಕ ದಾಖಲೆ ನಿರ್ಮಾಣ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ ಕ್ರಾಫರ್ಡ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ವಿ.ವಿ ವ್ಯಾಪ್ತಿಯ ಕಾಲೇಜುಗಳು, ಮಾನಸಗಂಗೋತ್ರಿಯಲ್ಲಿ ಪಿಎಚ್.ಡಿ. ಪ್ರವೇಶಾತಿ ಪಡೆದು ಸಂಶೋಧನೆ ಕೈಗೊಂಡಿರುವ ಸಂಶೋಧಕರುಗಳು …

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಸರ್ಕಾರವೇ ಕಾರಣ. ರಾಜ್ಯದ ಸಿಇಟಿ ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನುವ ನಮ್ಮ ಸಲಹೆಯನ್ನು ತಿರಸ್ಕರಿಸಿ ನೀಟ್ ನಲ್ಲಿ ಅದ್ವಾನ …

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ್ದೇವೆ ಉಳಿದ ಅವಧಿಯಲ್ಲಿ ಇದನ್ನೂ ಸಹ ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಪಥ ಮಾಡಿದರು. …

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಾರ್ಥಕ ಸೇವೆಗಳ ಸಮರ್ಪಣೆ ಸಾಧನಾ ಸಮಾವೇಶ ನಡೆಯುತ್ತಿದೆ. ತುಮಕೂರಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಿರ್ಮಿಸಲಾದ …

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ. ಈ ಮೂಲಕ ಹಿಂದಿನ ಆದೇಶವನ್ನು ತಿದ್ದುಪಡಿ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಗಳನ್ನು ಇಂದು ವಜಾಗೊಳಿಸಿದೆ. ರೇಬಿಸ್‌ ಸೋಂಕು ಮತ್ತು ಗಂಭೀರ …

error: Content is protected !!