Mysore
21
scattered clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ ತಿದ್ದುಪಡಿ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಭಾಷಣ ಭಾರೀ ಕುತೂಹಲ ಮೂಡಿಸಿದೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿಯವರೆಗೆ …

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್‌ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆಗೆ ಕ್ಯಾಪ್ಟನ್‌ …

Training program for KAS Taluk Nodal Officers inaugurated by siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಬಸವ ಜಯಂತಿ ಉದ್ಘಾಟನೆ ಹಾಗೂ 2026ನೇ ಸಾಲಿನ ಬಸವಶ್ರೀ …

hd kumaraswamy

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬೆಂಬಲ ಸಿಗದೆ ಮಸೂದೆ ಬಿದ್ದುಹೋದ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

Long-handled reels Accused taken into police custody

ಮೈಸೂರು: ನಗರದ ಮೇಟಗಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸೀತಾ ಎಂಬುವವರನ್ನು ಆರೋಪಿಗಳು ಬಲವಂತವಾಗಿ ಎತ್ತಿಕೊಂಡು ಹೋಗಲು ಯತ್ನಿಸಿ, …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗಂಗನದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಗಂಗನದೊಡ್ಡಿ ಗ್ರಾಮದ ಕರ್ನಾಟಕ ರಾಜ್ಯ ರೈತ …

ಆನೇಕಲ್:‌ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, …

KRS Dam

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ರಾಜ್ಯದಲ್ಲಿ ಮುಂಗಾರು ಮಳೆ ತಡವಾದರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರನ್ನು ಅವಲಂಬಿಸಿರುವ …

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು. ಜೊತೆಗೆ ಸಾಕು …

ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ ಮನಸ್ಸಿನಲ್ಲಿ ಆಳವಾಗಿ ಪ್ರಭಾವ ಬೀರಿವೆ. ಅವರ ಆದರ್ಶಗಳು ಇಂದಿಗೂ ವಿಶ್ವಕ್ಕೆ ಬೆಳಕು. ಗಾಂಧಿಜಿಯವರ ಜೀವನವು ನಮಗೆ ಅಹಿಂಸೆಯ ಬಲ ಮತ್ತು …

error: Content is protected !!