ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ ಮಳಿಗೆಗಳಿಗೆ ಕನ್ನಡ ಫಲಕಗಳನ್ನು ಹಾಕಿರುವುದು ಶ್ಲಾಘನೀಯ. ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ಕನ್ನಡಿಗರಲ್ಲ ಎಂಬುದು ವಿಪರ್ಯಾಸದ ಸಂಗತಿ. ಹೊರ …
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ ಮಳಿಗೆಗಳಿಗೆ ಕನ್ನಡ ಫಲಕಗಳನ್ನು ಹಾಕಿರುವುದು ಶ್ಲಾಘನೀಯ. ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ಕನ್ನಡಿಗರಲ್ಲ ಎಂಬುದು ವಿಪರ್ಯಾಸದ ಸಂಗತಿ. ಹೊರ …
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ ಅತಿ ಸರಳ ಯಂತ್ರಗಳು ಬಳಕೆಗೆ ಬಂದಾಗ ಇನ್ನು ಹೊಲ ಗದ್ದೆಗಳಲ್ಲಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲ ಎನ್ನುವ ಆತಂಕ ಎದುರಾಯಿತು. ಮಣ್ಣು …
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ೨೦೨೪-೨೫ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ೪ನೇ ಸ್ಥಾನ ಪಡೆದಿತ್ತು. ಈ …
ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ರಾಸುಗಳು ಆಗಮಿ ಸಿವೆ. ಎತ್ತುಗಳ ಪ್ರದರ್ಶನ ಒಂದಡೆಯಾದರೆ, ಮತ್ತೊಂದೆಡೆ …
ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು ಈಗ ಕ್ಯಾರೆ ಅನ್ನದೇ ಇಡೀ ಮನೆಯ ತುಂಬ ಓಡಾಡುವಾಗ ನಮಗೆಲ್ಲ ಒಂಥರಾ ಅವಿಭಕ್ತ ಕುಟುಂಬದ ಫೀಲ್ ಬರಲಾರಂಭಿಸಿತ್ತು! ಹಾಲಿನಲ್ಲಿ ನಮ್ಮೆದುರೇ …
ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ ಈಗ ಚಾಮರಾಜನಗರದ ಊರುಗಳಲ್ಲಿ ಹಬ್ಬಗಳ ಸುಗ್ಗಿ ಕಾಲ. ಸ್ಥಳೀಯ ದೇವರನ್ನು ಪೂಜಿಸುವ ಅಪಾರಸಾಂಸ್ಕ ತಿಕ ಆಚರಣೆಗಳಿವೆ. ಕೆಲವು ಊರುಗಳಲ್ಲಿ ಕುರುಬನ …
ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು! ಯಾವುದೇ ಕ್ಷೇತ್ರವನ್ನು ನೋಡಿದರೆ ಇತ್ತೀಚೆಗೆ ಸಾಮಾನ್ಯವಾಗಿ ಕೇಳುವ ಪದ ‘ಗಾಡ್ ಫಾದರ್’. ಯಾರೇ ಸಾಧಕರ ಸಂದರ್ಶನವನ್ನು ಒಮ್ಮೆ ಆಲಿಸಿದರೆ ಬಹುತೇಕರ …
ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ ಬರುವುದಿಲ್ಲ. ಕೆಲವು ಮಕ್ಕಳಿಗೆ ಕಾರಿನಲ್ಲಿ ಕುಳಿತು ಸಂಚರಿಸಬೇಕು, ರೈಲು, ವಿಮಾನದಲ್ಲಿ ಓಡಾಡಬೇಕು ಎಂಬ ಆಸೆ ಇರುತ್ತದೆ. ಆದರೆ ಅವರವರ ಆರ್ಥಿಕ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ ಇದಕ್ಕೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿ …