ದೇಶದಲ್ಲಿ ನೀಟ್ ಸೇರಿದಂತೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಂಚನೆಯನ್ನು ತಡೆಯಲು, ಪರೀಕ್ಷೆ ದಿನದಂದೇ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಬೇಕು ಹಾಗೂ ಕಂಪ್ಯೂಟರ್ ಬೇಸ್ಡ್ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಸುಧಾರಣೆಗಳ ಉನ್ನತ ಮಟ್ಟದ ಕಾರ್ಯಪಡೆಯ …










