Mysore
22
moderate rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

೨೨ ವಾರಗಳ ಗಾಂಧಿ ಅರಿವಿನ ಯಾನ  ಮಹಾತ್ಮ ಗಾಂಧೀಜಿಯವರ ಜೊತೆಗಿನ ನಿಮ್ಮ ‘ಆಂದೋಲನ’ ಪತ್ರಿಕೆಯ ಅರಿವಿನ ಯಾನದ ಈ ವರ್ಷದ ಕೊನೆಯ ಪುಟ ಇದು. ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಸಹಯೋಗದಲ್ಲಿ ನಡೆದ ಇಪ್ಪತ್ತೆರಡು ವಾರಗಳ ಈ ಅರಿವಿನ ನಡಿಗೆ ಕನ್ನಡ ಪತ್ರಿಕೋದ್ಯಮದಲ್ಲಿ …

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣಾ ಆಯೋಗ ವ್ಯವಸ್ಥಿತವಾಗಿ ಸಂಘಟಿತ ಅಪರಾಧ ಮಾಡುತ್ತಿದೆ. ಬಿಜೆಪಿಯವರು ಈ ಅಪರಾಧದಲ್ಲಿ ಪಾಲುದಾರರು. ಮುಸ್ಲಿಂರು ನಮಗೆ …

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ ಕೊಟ್ಟಿದ್ದೇವೆ. ಅವರು ಕೂಡ ಬಹಳ ಸಂತೋಷದಿಂದ …

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ ದೇವಾಲಯದ ಬಳಿ ಈ ಘಟನೆ ನಡೆದಿದ್ದು, ಭಾರೀ ಗಾಳಿ ಮಳೆಗೆ ರಸ್ತೆಯ ಬದಿಯಲ್ಲಿದ್ದ ಮರ ಪಿಕಪ್ ವಾಹನದ ಮೇಲೆ ಉರುಳಿ …

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ ನೂರಾರು ಪ್ರಯಾಣಿಕರು ಬಳಸುವ ಸಾರ್ವಜನಿಕ ಬಸ್ ನಿಲ್ದಾಣವಾಗಿದೆ. ಇಂಥ ಬಸ್ ನಿಲ್ದಾಣದ ಆವರಣದಲ್ಲಿ ತಿಂಡಿ- ತಿನಿಸುಗಳು ಪ್ಲಾಸ್ಟಿಕ್ ಕವರ್,ವಾಟರ್ ಬಾಟಲ, …

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಅಪ್ರತಿಮ ನಾಯಕರು ಅಧಿಕಾರವನ್ನು ಎಂದೂ ಬಯಸದ ಮಹಾತ್ಮರು. ನಮ್ಮ ಸಮಾಜದಲ್ಲಿ ಬೇರೂರಿರುವ ಅಸಮಾನತೆ, ಜತೀಯತೆ, ಲಿಂಗ ಭೇದ ಮುಂತಾದ …

ಓದುಗರ ಪತ್ರ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ ಪ್ರಧಾನಿ ಹಾಗೂ ಸ್ವಾಭಿಮಾನಿ ನಾಯಕ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನವೂ ಹೌದು. ಈ ವಿಶೇಷ ದಿನದಂದು ದೇಶಕ್ಕಾಗಿ ಶ್ರಮಿಸಿದ ಈ ಇಬ್ಬರೂ …

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ, ನದಿ, ತೊರೆ ಸೇರಿದಂತೆ ಎಡೆ ಕಸದ ಪ್ರಮಾಣ ಹೆಚ್ಚುತ್ತಿರುವುದು ಪರಿಸರಕ್ಕೆ ದೊಡ್ಡ ಸವಾಲಾಗಿದೆ. ಈ ಸಮಸ್ಯೆಗೆ ಸರ್ಕಾರವನ್ನು ಮಾತ್ರ ಹೊಣೆ …

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುವ ಕಾರ್ಯಕರ್ತರ ಸಾಮಾಜಿಕ ಭದ್ರತೆಗಾಗಿ ಕರ್ನಾಟಕ ಸರ್ಕಾರ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ …

error: Content is protected !!