Mysore
27
scattered clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಗಿದ ನಂತರ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದೆ. ಘಟನೆ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ದುಃಖ ವ್ಯಕ್ತಪಡಿಸಿದ್ದು, …

ಓದುಗರ ಪತ್ರ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು ನಂಜನಗೂಡಿನಲ್ಲಿ. ಆದರೆ ಹೌಸಿಂಗ್ ಬೋರ್ಡ್ ಕಾಲೋನಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ಕಾಯಕಲ್ಪ ಬೇಕಾಗಿದೆ. ವಾರ್ಡ್ ನಂಬರ್ ೨೧, ೨೨ …

dgp murder case

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು, ಹಾಗೂ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಶೇ.೧೫ ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮಗಳು ವರದಿ …

ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ ಮರಗಳು ಒಣಗಿ ಹೋಗಿದ್ದು, ಮಳೆ ಬಂದು ಜೋರಾಗಿ ಗಾಳಿ ಬೀಸಿದರೆ ರಸ್ತೆಯಲ್ಲಿ ಚಲಿಸುವ ವಾಹನಗಳ ಮೇಲೆ ಬಿದ್ದರೆ ಅನಾಹುತವಾಗುತ್ತದೆ. ಸಂಬಂಧಪಟ್ಟವರು …

ಓದುಗರ ಪತ್ರ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ ಎದುರು ಮಾಹಿತಿ ನೀಡುವ ಫಲಕಗಳು ಬಿಸಿಲು, ಮಳೆಯಿಂದ ಮಾಸಿ ಹೋಗಿವೆ. ಪಾರಂಪರಿಕ ಕಟ್ಟಡಗಳ ಎದುರು ಫಲಕಗಳನ್ನು ಹಾಕುವ ಮೂಲಕ ಸಾರ್ವಜನಿಕರಿಗೆ …

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಟಿ.ಜಿ.ನಂದಿತಾ ನಿದರ್ಶನ. ನಂದಿತಾ, ಕುಶಾಲನಗರ ತಾಲ್ಲೂಕಿನ …

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು ಸುಪಾರಿ ಕೊಟ್ಟ ಮಾವ ಹಾಗೂ ಆತನ ಅಳಿಯನ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿರಿಯಾಪಟ್ಟಣ ಟೌನ್ ಬೆಟ್ಟದಪುರ …

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಅವರನ್ನು ಸ್ವಾಗತಿಸಲು ಕ್ಷೇತ್ರ ಸಜ್ಜಾಗಿದೆ. ಪ್ರಧಾನಿ ಮೋದಿ ಅವರು ಆದಿಚುಂಚನಗಿರಿ ಮಠದಲ್ಲಿ 71ನೇ ಪೀಠಾಧಿಪತಿ ಭೈರವೈಕ್ಯ …

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು, ಈ ವಾರದ ಕೊನೆಯಲ್ಲಿ ಉಭಯ ರಾಷ್ಟ್ರಗಳು ಹೊಸ ಸುತ್ತಿನ ಮಾತುಕತೆಗಳನ್ನು ನಡೆಸಲು ಪ್ರಯತ್ನಿಸಬಹುದು ಎನ್ನಲಾಗಿದೆ. ಅಮೆರಿಕದ ಮಾಧ್ಯಮ ವರದಿಗಳ ಪ್ರಕಾರ, …

error: Content is protected !!