Mysore
22
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನಾ.ದಿವಾಕರ ಆದರ್ಶ ಮಾದರಿಗಳೇ ಕಾಣದ ದೇಶದಲ್ಲಿ ಯುವ ಜನಾಂಗಕ್ಕೆ ದಾರಿ ದೀವಿಗೆ ಯಾವುದು? ಇತ್ತೀಚಿನ ಜೆನ್ ಝಿ ಚಳುವಳಿಗಳು ಜಂತರ್ ಮಂತರ್‌ನಲ್ಲಿ ಧ್ವನಿಸಿದ ಮೇಲೆ ಭಾರತದ ಆಳುವ ವ್ಯವಸ್ಥೆಯಲ್ಲಿ ಸಣ್ಣ ಕಂಪನವಂತೂ ಮೂಡಿದೆ. ಈ ದೇಶದ ಯುವ ಜನತೆಗೆ ಅಲ್ಲಿ ಕಂಡ …

ನವೀನ್ ಡಿಸೋಜ ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಪೂವಮ್ಮ ಸಾಧನೆ ಮಡಿಕೇರಿ: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಕೊಡಗು ಮೂಲದ ಮಾಚೆಟ್ಟಿರ ಪೂವಮ್ಮ ಅವರು ಚಿನ್ನದ ಪದಕ ಪಡೆದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ನಡೆದಿದ್ದ ಮಿಕ್ಸ್ …

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುವುದು. ನಂತರ ಮೈಸೂರಿನ ಪುರಭವನದಲ್ಲಿ ಬೆಳಗ್ಗೆ 11 ಗಂಟೆಗೆ ಮಹಿಷ ಮಂಡಲೋತ್ಸವದ ವೇದಿಕೆ ಕಾರ್ಯಕ್ರಮ ನಡೆಯಲಿದೆ. 16 ವರ್ಷಗಳಿಂದ …

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಮಹೋತ್ಸವ–2026ರ ಆಹ್ವಾನ ಪತ್ರಿಕೆ ನೀಡಿ ಗೌರವಪೂರ್ವಕವಾಗಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ …

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ ಚಾಲಕನಿಗೆ ಅರಣ್ಯಾಧಿಕಾರಿಗಳು ಸೂಕ್ತ ಶಿಕ್ಷೆ ವಿಧಿಸಿದ್ದಾರೆ. ಮಲಪ್ಪುರಂ ಜಿಲ್ಲೆಯ ಮರುತಾ ಮೂಲದ ಜಿನ್ಷಾದ್ ಸಿ. ಎಂಬಾತನೇ ದಂಡಕ್ಕೊಳಗಾದ ಲಾರಿ ಚಾಲಕ. …

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆ ಕೆಆರ್‌ಎಸ್‌ಗೆ ಮಂಡ್ಯ ಎಸ್ಪಿ ಶೋಭಾ ರಾಣಿ ಅವರು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ ರಸ್ತೆಯ ಕೌದಳ್ಳಿ ಗ್ರಾಮದ ಬಳಿ ಇರುವ ತಗ್ಗು ಸೇತುವೆ ಮಳೆಯಿಂದ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ 6, 10, 12 ಮತ್ತು 16 …

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌ ಎಂಬಾತನೇ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ. ಸಣ್ಣ ವಿಚಾರಕ್ಕೆ ಜಗಳ ನಡೆದಿದ್ದು, ಅಭಿ, ಅರ್ಜುನ್ ಗ್ಯಾಂಗ್‌ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. …

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು ರಂಗಮಂದಿರಕ್ಕೆ, ಕುವೆಂಪು ಬಯಲು ರಂಗಮಂದಿರ ಎಂದು ಮರುನಾಮಕರಣ ಮಾಡಿರುವುದು ಶ್ಲಾಘನೀಯ ಕಾರ್ಯ. ವಿವಿಧ ಸಾಹಿತ್ಯ ಸಂಘಟನೆಗಳ ಮನವಿ ಮೇರೆಗೆ ಮೈಸೂರು …

error: Content is protected !!