Mysore
25
few clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಮಹಾಲಕ್ಷ್ಮಿ ವಿಜ್ಞಾನ ವಿಭಾಗದಲ್ಲಿ, ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಶಿಲ್ಪಾ ಅವರು ಕಲಾ ವಿಭಾಗದಲ್ಲಿ, ವಾಣಿಜ್ಯ ವಿಭಾಗದಲ್ಲಿ ವರ್ಷಿತ …

prathap simha

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದರು. ಮೈಸೂರು …

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಂಡಿದೆ. ರೈಲು ಸಂಖ್ಯೆ 06251 ಮೈಸೂರು–ಜಲ್ಪೈಗುಡಿ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ ಮೈಸೂರಿನಿಂದ ಏ.17 ಮತ್ತು 24ಕ್ಕೆ …

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನಿಂದ ಬಂದ ಸುಮಾರು 25 …

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು ಎಂದು ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಎಚ್ಚರಿಕೆ ನೀಡಿದ್ದಾರೆ. ಈ ಅಭ್ಯಾಸ ನಿಲ್ಲದಿದ್ದರೆ, ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. …

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಗ್ರಾಮದ ಯುವಕರೊಬ್ಬರು ಗ್ರಾಮಕ್ಕೆ ತೆರಳುವ ವೇಳೆ ರಸ್ತೆ ಮಧ್ಯೆ ಚಿರತೆ ಕಾಣಿಸಿಕೊಂಡಿದೆ. ಅದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ …

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತರು ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮದ ಅಬ್ದುಲ್ ಮೋಮಿನ್ (28), …

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದರು. …

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು ಗೆಲ್ಲಿಸಲಿ ನೋಡೋಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಕಂಡರೆ …

error: Content is protected !!