Mysore
25
few clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ ಶಾಂತಿ ಸಂಧಾನ ಸಭೆ ಮುಂದೂಡುವ ಸಾಧ್ಯತೆ ಹೆಚ್ಚಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಇರಾನ್ ವಿರುದ್ಧ ನಡೆದ ದಾಳಿಗಳ …

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ ರೂ. 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಘಟನೆಯ …

ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ ಹೊಗೇನಕಲ್ ಸಮೀಪದ ಮಾರಿಕೊಟ್ಟಯಂನಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಜರುಗಿದೆ. ಹನೂರು ತಾಲೂಕಿನ ಒಡೆಯರ ಪಾಳ್ಯ ಗ್ರಾಮ ಸಮೀಪದ ಗುಳ್ಳದ ಬಯಲು …

ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಾರ್ಚ್ 16 ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದರಿಂದ ನಿತೀಶ್ ಕುಮಾರ್ ಅವರು ಮಾರ್ಚ್ 30 ರಂದು ವಿಧಾನಪರಿಷತ್ ಸದಸ್ಯ …

Student Death

ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ಶುಕ್ರವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದಾರೆ. ಮೃತಳು ಶ್ರೀನಂದ (15 ವರ್ಷ, ಪಾಲಕ್ಕಾಡ್ ಜಿಲ್ಲೆ, ಕೇರಳ) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬದ …

ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು ತಾಲ್ಲೂಕಿ ಹುಲ್ಲಹಳ್ಳಿ ಗ್ರಾಮದ ಪೂಜಾ(೨೪) ಅವರು ದೀರ್ಘಕಾಲದಿಂದ ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಕುಟುಂಬವು ಆರ್ಥಿಕವಾಗಿ ಹಾಗೂ ಚಿಕಿತ್ಸೆಗಾಗಿ ತೊಂದರೆ …

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಘವೇಂದ್ರ, ರಾಜು, ಶಬ್ಬೀರ್ ಎಂದು ಗುರುತಿಸಲಾಗಿದೆ. ಘಟನೆ ಗುರುವಾರ ಸಂಜೆ …

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು (ಕ್ಯಾಷ್) ಪಾವತಿ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇನ್ನು ಮುಂದೆ ಕೇವಲ ಡಿಜಿಟಲ್ ವಿಧಾನಗಳ ಮೂಲಕವೇ ಟೋಲ್ ಶುಲ್ಕ ಪಾವತಿಸಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ …

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ ಚರ್ಚೆ ಸಂಧಾನ ಫಲಪ್ರದವಾಗಲಿ ಮಾತುಕತೆ! ದೊಡ್ಡದಾಗಿ ನಡೆದುಕೊಳ್ಳಲಿ ಜಗದ ದೊಡ್ಡಣ್ಣ ಟ್ರಂಪಣ್ಣ! ಜಗದಲಿ ನೆಲೆಸಲಿ ಶಾಶ್ವತ ಶಾಂತಿ ಪ್ರೀತಿ ಸೋದರತೆ …

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ ಹಗಲು ದರೋಡೆ ಮಾಡುತ್ತಿದ್ದರೂ ಸರ್ಕಾರ ಮೂಕ ಪ್ರೇಕ್ಷಕವಾಗಿದೆ. ಕಳೆದ ೪೦ ದಿನಗಳಿಂದ ಆಟೋ ಚಾಲಕರು ಗ್ಯಾಸ್ ಬಂಕ್‌ಗಳ ಮುಂದೆ ರಾತ್ರಿಯಿಡೀ …

error: Content is protected !!