Mysore
25
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬಂದಿದೆ. ಈ ಕುರಿತು ನವಿ ಮುಂಬೈನ ಜವಾಹರ್‌ಲಾಲ್‌ ನೆಹರು ಬಂದರು ಪ್ರಾಧಿಕಾರ ತಿಳಿಸಿದ್ದು, ಈ ಬೆಳವಣಿಗೆಯನ್ನು ಗಮನಾರ್ಹ …

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಿತ್ತಾಪುರ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ …

ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ರಾಧಾಕೃಷ್ಣನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧನ ಮಾಡಲಿದ್ದಾರೆ. ಈ …

ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ.50ರಷ್ಟು ಮತದಾನವಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.  

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ ದಂಡ ವಿಧಿಸಿ ಮಂಡ್ಯ ಅಧಿಕ ಸೆಷನ್ಸ್‌ ಮತ್ತು 2ನೇ ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಬಿ.ದಿಲೀಪ್‌ …

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್ ಇಂದು …

ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಪಿಯು ಕಾಲೇಜಿನ ಕಲಾ ವಿಭಾಗದ …

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಶೇ.86% ವಿದ್ಯಾರ್ಥಿಗಳು ಪಾಸ್‌ ಆಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ …

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https:karresults.nic.in ನಲ್ಲಿ ಫಲಿತಾಂಶ ನೋಡಬಹುದಾಗಿದೆ. ವಿದ್ಯಾರ್ಥಿಗಳ ಮೊಬೈಲ್‌ಗೂ ಎಸ್‌ಎಂಎಸ್‌ ಮೂಲಕ ಫಲಿತಾಂಶ ರವಾನೆಯಾಗಿದೆ. ಪರೀಕ್ಷೆ ಬರೆದಿದ್ದ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ …

ಟೆಲ್‌ಅವೀವ್:‌ ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ನ ಸೋದರಳಿಯ ಯೂಸುಫ್‌ ಹರ್ಷಿಯನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ ವೈಯಕ್ತಿಕ ಕಾರ್ಯದರ್ಶಿ ಮತ್ತು ಆಪ್ತ ಸಲಹೆಗಾರರನಾಗಿ ಅಲಿ ಯೂಸುಫ್‌ …

error: Content is protected !!