Mysore
24
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಟೆಹ್ರಾನ್‌ : ಅಮೆರಿಕ ಮತ್ತು ಇರಾನ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಗಾಗಿ ಎರಡು ಹೊಸ ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದೆ. ಹಾರ್ಮುಜ್ ಜಲಸಂಧಿಯ ಸಾಮಾನ್ಯ …

Vinay Kulkarni

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.‌15ಕ್ಕೆ ಮುಂದೂಡಿಕೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸಿ ಇಂದೇ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ …

ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರಕ್ಕೆ ಕುಟುಂಬದ ಜೊತೆ ಬಂದಿದ್ದ 15 ವರ್ಷದ ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ಆ ದಟ್ಟ ಕಾನನದಲ್ಲಿ ಕಾಣೆಯಾಗಿದ್ದು, ಎರಡು ದಿನ ಕಳೆದರೂ ಸುಳಿವು ಸಿಕ್ಕಿಲ್ಲ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಸಚಿವ ಈಶ್ವರ ಬಿ. …

ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಗೊಂದಲ ಹೊರತುಪಡಿಸಿದರೆ ಬಹುತೇಕ ಶಾಂತಿಯುತ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನಕ್ಕೆ ಎರಡೂ …

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತಡಿಯಾಂಡಮೋಲ್ ಚಾರಣದ ವೇಳೆ ಕೇರಳದ ಶರಣ್ಯ ಎಂಬ …

Another 208 services to be available soon at Bapuji Seva Kendras: Priyank Kharge

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು. ಕಲಬುರಗಿ ಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ …

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಡಾ. ಕೆ.ಬಿ.ಲಿಂಗರಾಜು ನೈಋತ್ಯ ರೈಲ್ವೆ ಮೈಸೂರು ವಿಭಾಗವನ್ನು ಅಭಿನಂದಿಸಿದ್ದಾರೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಮೈಸೂರು ನಗರದ ಬೆಳವಣಿಗೆಗೆ …

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ ಟ್ರೋಫಿಯನ್ನು ಗೆಲುವು ಮುಖಾಂತರ ಪ್ರಥಮ ಬಾರಿಗೆ ಐಪಿಎಲ್ ಪಂದ್ಯವನ್ನು ಗೆದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ …

dgp murder case

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ ಹಾಗೂ ಎಲ್‌ಪಿಜಿ ಅನಿಲ ಸಾಗಣೆ ಹಡಗುಗಳ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಆಟೋಗಳಿಗೆ ಸಿಎನ್‌ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆ ಮಾಡುವ ಬಂಕ್‌ಗಳು …

dgp murder case

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ. ಮನೆ ಬಾಗಿಲು ಮುಚ್ಚಿದ್ದರೆ ಮರು ಭೇಟಿ ನೀಡಿ ಮಾಹಿತಿ ಪಡೆಯುವುದು ನಿಮ್ಮ ಬದ್ಧತೆಯಾಗಿರಲಿ. ಊಹೆಗಳಿಗೆ ಅವಕಾಶ ನೀಡದೆ ವಾಸ್ತವವನ್ನೇ ಆಪ್‌ನಲ್ಲಿ …

error: Content is protected !!