Mysore
21
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಕಾಂಚಳ್ಳಿ ಮತ್ತು ದಾಸನದೊಡ್ಡಿ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದ್ದು, ಸ್ಥಳಕ್ಕೆ …

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ ಮಾಡುವ ಮಾಯಾಜಲದ ಸುಳಿಗೆ ಸಿಲುಕಿ ಹೈರಾಣಾಗಿದ್ದಾನೆ ಶ್ರೀಸಾಮಾನ್ಯ! ರೂ.೮೬ರ ಔಷಧಿ ರೂ.೪೫೨೮ಕ್ಕೆ ಮಾರಿದರೆ ಹಗಲು ದರೋಡೆಯಲ್ಲವೇ! ಜರೂರ್ ಕಾಯಬೇಕು ಸರ್ಕಾರ ಬಿಗಿಕ್ರಮದಲಿ …

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ ಮೈದಾಹಿಟ್ಟು ಅಡುಗೆ ಎಣ್ಣೆ, ಬೆಣ್ಣೆ, ತುಪ್ಪ, ಕೊಬ್ಬಿನ ಮಾಂಸಾಹಾರ ಪದಾರ್ಥಗಳ ಬಳಕೆ ಬಗ್ಗೆ ಜಾಗೃತಿ, ನಿಯಂತ್ರಣ ವಿಧಿಸುವ ಅವಶ್ಯಕತೆ ಇದೆ. …

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಬುಧವಾರ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆತ್ಮೀಯ ಸ್ವಾಗತ. ಚಾಮರಾಜನಗರ ಜಿ ರಚನೆಯಾಗಿ ಸುಮಾರು …

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್ ಚಿತ್ಕೆಲಾರದ್ದು ಒಂದು ಬಡ ಕುಟುಂಬ. ಸಾಲದ್ದಕ್ಕೆ, ಅವರು ಹನ್ನೊಂದು ವರ್ಷದ ಬಾಲಕನಾಗಿದ್ದಾಗ ಅವರ ತಂದೆ ತೀರಿಕೊಂಡರು. ಎಳೆ ವಯಸ್ಸಾಗಿದ್ದುದರಿಂದ ರಾಕೇಶ್‌ಗೆ …

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ ಹಬ್ಬದ ಆಕರ್ಷಣೆಯಾದ ಕರಗ ಉತ್ಸವಗಳು ಹಾಗೂ ದಶಮಂಟಪಗಳು ಸಾಗುವ ರಸ್ತೆ ಗುಂಡಿಗಳಿಂದ ಆವೃತವಾಗಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ನಗರದ ಇತಿಹಾಸ ಪ್ರಸಿದ್ಧ …

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ ಅನ್ನದಾಸೋಹ ಇಂದು ಭವ್ಯವಾದ ದಾಸೋಹ ಭವನದ ರೂಪ ಪಡೆದುಕೊಂಡಿದೆ. ತಾಲ್ಲೂಕಿನ ದೇಪಾಪುರ ಗ್ರಾಮದ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ದಾಸೋಹ …

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ ನಡೆದಿದೆ. ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆಯಲ್ಲೇ ಉರುಳಿಬಿದ್ದಿದೆ. ರಸ್ತೆಯ ಅವೈಜ್ಞಾನಿಕ ತಿರುವಿನಿಂದಾಗಿ ಲಾರಿ ಉರುಳಿದೆ ಎನ್ನಲಾಗಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರು …

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ ನೀಡಿದರೂ ಮಂಗಳವಾರ ಬೆಳಗ್ಗೆ 9.50ಕ್ಕೆ ಮೃತಪಟ್ಟಿದೆ. ಕಾದಾಟದ ಗಾಯಗಳು ಹಾಗೂ ಮುರಿದ ದಂತದೊಂದಿಗೆ ಶಿಬಿರಕ್ಕೆ ಆಗಮಿಸಿದ್ದ ಆನೆಯನ್ನು ಅರಣ್ಯ ಇಲಾಖೆಯ …

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ ನಡೆದಿದೆ. ಮೈಸೂರಿನ ವಿಜಯನಗರದ ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಹಾಸ್ಟೆಲ್‌ನ ಅನತಿ ದೂರದಲ್ಲೇ ಯುವಕನಿಂದ ದುಷ್ಕೃತ್ಯ ನಡೆದಿದೆ. …

error: Content is protected !!