Mysore
25
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ಮುಂದುವರಿದಿರುವ ಬೆನ್ನಲ್ಲೇ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳಿಗೆ ಅಭಾವ ಶುರುವಾಗಿದೆ. ಈ ಮಧ್ಯೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ …

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯನವರೇ …

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ. ನಿನ್ನೆಯಷ್ಟೇ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇರಾನ್‌ಗೆ ಹೊಸ ಬೆದರಿಕೆ ಹಾಕಿದ್ದರು. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲದಿದ್ದರೆ …

ನವದೆಹಲಿ: ಅಮೇರಿಕಾ ಮತ್ತು ಇರಾನ್‌ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ ನೀಡಿದೆ. ಈಗಾಗಲೇ ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರವು ಈಗ ಐದು ಕೆಜಿ ಗ್ಯಾಸ್‌ ಸಿಲಿಂಡರ್‌ಗಳ …

ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಅಂದರೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ೬೨೫ …

ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ ಕ್ಯಾಲಿಫೋರ್ನಿಯಾ ನ್ಯಾಯಾಲಯ ನೀಡಿರುವ ಮಹತ್ವದ ತೀರ್ಪೊಂದು ಇಂಥ ಪ್ರಶ್ನೆಗಳನ್ನು ಬೃಹದಾಕಾರವಾಗಿಸಿದೆ. ಫೇಸ್‌ಬುಕ್ ಪ್ಲಾಟ್‌ಫಾರ್ಮ್ ನಡೆಸುವ ಮೆಟಾ ಸಂಸ್ಥೆ ಮತ್ತು ವಿಡಿಯೋ …

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ ಪಟೇಲ್‌ ಸಾಮಿಲ್‌ ಬಳಿ ನಡೆದಿದೆ. ಮದ್ದೂರು ಪಟ್ಟಣದ ಹೊಳೆ ಆಂಜನೇಯ ದೇಗುಲ ರಸ್ತೆಯಲ್ಲಿರುವ ಪಟೇಲ್ ಸಾಮಿಲ್‌ನಲ್ಲಿ ಈ ಘಟನೆ ನಡೆದಿದ್ದು, …

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು. ಅದರ ಪ್ರಕಾರ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವ ಗರಿಷ್ಟ ಯತ್ನ ನಡೆಯಲಿ ಅಂತ …

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨ ನೇ ತರಗತಿವರೆಗೆ ಗಂಡು ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಸಲಹೆ ಸಾರಿಗೆ ರೂಪುರೇಷೆ:  * ಶಾಲಾ-ಕಾಲೇಜು ಸಮಯಕ್ಕೆ ಅಗತ್ಯ ಹೆಚ್ಚುವರಿ ವಿಶೇಷ …

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ ನ್ಯೂ ಕಾಂತರಾಜ ಅರಸ್ ರಸ್ತೆಯಲ್ಲಿರುವ ಜನಬಿಡಪ್ರದೇಶಗಳಾದ ಬಂದಂ ತಮ್ಮ ಕಾಳಮ್ಮ ದೇವಸ್ಥಾನ, ಅದರ ಮುಂಭಾಗ ವಿರುವ ಐಗಿರಿ ಕೆಫೆ, ಸಮೀಪದ …

error: Content is protected !!