Mysore
27
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ. ಒಂದು ವರ್ಷದ ಹಿಂದಷ್ಟೇ ಶತಮಾನದ ಸಂಭ್ರಮದಲ್ಲಿ ಮಿಂದೆದ್ದ ಶಾಲೆಯು ಪದವಿ ಪೂರ್ವ ಕಾಲೇಜೂ ಆಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಿದೆ. …

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ ಮೈಸೂರು: ಕೊಡಗಿನ ದುರ್ಗಮ ತಡಿಯಾಂಡಮೋಳ್ ಪರ್ವತ ಪ್ರದೇಶದಲ್ಲಿ ಮೂರು ಇರುಳು ನಾಲ್ಕು ಹಗಲು ಕಳೆದಿದ್ದ ಕೇರಳದ ಅತಿ ಸಾಹಸಿ ಯುವತಿ …

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ 43ರನ್‌ಗಳ ಭರ್ಜರಿ ಜಯ ಸಾಧಿಸಿ, ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಇಲ್ಲಿನ …

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಕಠಿಣ ಬೆದರಿಕೆ ಹಾಕಿದ್ದಾರೆ. ಏಪ್ರಿಲ್ 5ರಂದು ತಮ್ಮ ಸಾಮಾಜಿಕ ಮಾಧ್ಯಮ ಟ್ರೂಥ್‌ನಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.‌ ಬೆಂಗಳೂರಿನಲ್ಲಿಂದು …

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ ಕುಲಸಚಿವರಾಗಿದ್ದ ಪ್ರೊ.ಎಸ್.ಕೆ.ನವೀನ್‌ಕುಮಾರ್ ಅವರನ್ನು ವರ್ಗ ಮಾಡಿ, ಮಂಗಳೂರು ವಿವಿ ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಮರು ನಿಯೋಜಿಸಲಾಗಿದೆ. ಈ ಹಿಂದಿನ ಕುಲಸಚಿವ …

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯಲ್ಲಿ ಸಾಮಾನ್ಯ, ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ. ದಕ್ಷಿಣ ಕನ್ನಡ …

hd kumaraswamy

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು ಯಾಕೆ ಇನ್ನೂ ಸ್ಟೋರೇಜ್ ನಲ್ಲಿ ಇಟ್ಟುಕೊಂಡಿದ್ದೀರಿ? ಅಹಿಂದ ನಾಯಕ ಎನ್ನುವ ನೀವು ವರದಿ ಬಿಡುಗಡೆ ಮಾಡಿ ಅವಕಾಶ ವಂಚಿತ ಸಮುದಾಯಗಳಿಗೆ …

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆ.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ …

error: Content is protected !!