Mysore
28
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ‌ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ …

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇರುವುದಾಗಿ ಘೋಷಿಸಿದ್ದಾರೆ. ಮೊದಲು ಪೆರಂಬೂರು ಕ್ಷೇತ್ರದಿಂದ ಮಾರ್ಚ್ …

mallikharjuna kharge

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ ನೀತಿಯಲ್ಲಿ ಬದಲಾವಣೆ ಮಾಡಿ ಇತರೆ ದೇಶಗಳಿಂದ ಅನಿಲ ಆಮದು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ …

eshwar khandre

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದ್ದು, ಒಟ್ಟು 9 ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಅರಣ್ಯ, ಜೀವಿಶಾಸ್ತ್ರ …

It’s been two and a half years without grants for MLAs: MP Basavaraj Bommai mocks

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ ಸಿಂಡಿಕೇಟ್ …

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ವಶಕ್ಕೆ ಪಡೆದಿದ್ದಾರೆ. ಜೂಜಾಟಕ್ಕೆ ಇಟ್ಟಿದ್ದ 2 ಲಕ್ಷ …

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ ಅಮೇರಿಕಾ ವಾಯುಪಡೆಯ ಮತ್ತೋರ್ವ ಫೈಟರ್‌ ಪೈಲಟ್‌ ಅನ್ನು ಯಶಸ್ವಿಯಾಗಿ ಪತ್ತೆಹಚ್ಚಿ ರಕ್ಷಣೆ ಮಾಡಲಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ …

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಕರ್ನಾಟಕ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳ ಅಳವಡಿಕೆ ಕುರಿತು ಸ್ಪಷ್ಟನೆ ನೀಡಿದೆ. ಇತ್ತೀಚೆಗೆ …

kumaraswamy statement

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ, ಬೇಕಾಬಿಟ್ಟಿಯಾಗಿ ನೀಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಈ ಕುರಿತು ದಾವಣಗೆರೆಯಲ್ಲಿ ಇಂದು …

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ದಾವಣಗೆರೆಯಲ್ಲಿ ಇಂದು ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು. …

error: Content is protected !!