Mysore
29
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ದಾವಣಗೆರೆಯಲ್ಲಿ ಇಂದು ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು. …

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈಲ್ವೆ ನಿಲ್ದಾಣದ ಬಳಿ ಇರುವ ಪ್ರತಿಮೆಗೆ ಸ್ಥಳೀಯ ಶಾಸಕರಾದ ಜಿ.ಟಿ.ದೇವೇಗೌಡ, ಡಾ.ತಿಮ್ಮಯ್ಯ ಮತ್ತು …

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆಯ ಪ್ರಮಾಣವನ್ನು ತುಸು …

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ ಕುರಿತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾಹಿತಿ ನೀಡಿದ್ದು, ಇರಾನ್‌ನ ಹಲವು ಉನ್ನತ ಕಮಾಂಡರ್‌ಗಳನ್ನು ನಿರ್ಮೂಲನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. …

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ ಆಕೆಯ ಸುಳಿವು ಸಿಕ್ಕಿಲ್ಲ. ನಾಲ್ಕು ತಂಡಗಳನ್ನು ರಚಿಸಿ ಶೋಧಕಾರ್ಯಾಚರಣೆ ನಡೆಸುತ್ತಿದ್ದರೂ ಶರಣ್ಯಾ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ತಡಿಯಂಡಮೋಳ್‌ ಬೆಟ್ಟದಲ್ಲಿ ಇಂದು …

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ ಮುನ್ನ ೮ ಗಂಟೆಗಳ ಒಳಗಾಗಿ ಟಿಕೆಟ್ ರದ್ದುಮಾಡಿದ್ದಲ್ಲಿ ಯಾವುದೇ ಮರುಪಾವತಿ ಇರುವುದಿಲ್ಲ. ೮ ರಿಂದ ೨೪ ಗಂಟೆಗಳ ಒಳಗೆ ಟಿಕೆಟ್ …

ಓದುಗರ ಪತ್ರ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ ನಾಗರಿಕರಿಗೆ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಲು ತೊಂದರೆಯಾಗುತ್ತಿದೆ. ಆದ್ದರಿಂದ ಅಂಚೆ ಇಲಾಖೆ ಅಧಿಕಾರಿಗಳು ಕೂಡಲೇ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ …

ಓದುಗರ ಪತ್ರ

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ ಒಪ್ಪುತ್ತದೆ. ಮಾನವ ಸಂಘಜೀವಿ. ಸಮಾಜದೊಳಗೆ ಸಮುದಾಯದ ಕಟ್ಟುಪಾಡುಗಳನ್ನು ಪಾಲಿಸಿ ಸಂಸ್ಕಾರ, ಸಂಪ್ರದಾಯವನ್ನು ಪಾಲಿಸಿ ಆರಾದಿಸಿ ಜೀವನ ನಡೆಸಿದಾಗ ಮಾತ್ರ ಸಮುದಾಯದಲ್ಲಿ …

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ ಕರೆಯಲ್ಪಡುವ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಡಾ.ಬಾಬು ಜಗಜೀವನರಾಮ್ ದೇಶದ ಮೊದಲ ಉಪ ಪ್ರಧಾನಿ ಎಂಬ  ಹೆಗ್ಗಳಿಕೆಗೆ ಪಾತ್ರವಾದವರು. …

error: Content is protected !!