Mysore
29
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ. ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ …

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ ಅಮೆರಿಕ ಮತ್ತು ಇಸ್ರೇಲ್ ಇರಾನ್‌ನ ಅಣುಸ್ಥಾವರಗಳ ಮೇಲೆ ಗಂಭೀರ ದಾಳಿ ಮಾಡಿದೆ. ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಬಳಿ ಅಮೆರಿಕ-ಇಸ್ರೇಲ್ …

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ ಎಲೆಕ್ಟ್ರಿಕ್ ವಾಹನ (ಇವಿ) ಕ್ಷೇತ್ರದಲ್ಲಿ ಭಾರೀ ಚೇತರಿಕೆ ಕಂಡುಬಂದಿದೆ. ದಾಖಲೆ ಪ್ರಮಾಣದಲ್ಲಿ ಇವಿ ವಾಹನಗಳ ಮಾರಾಟವಾಗಿದ್ದು, ಮಾರುಕಟ್ಟೆ ಹೊಸ ಮೈಲಿಗಲ್ಲು …

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ‌ ಸುದೀಪ್​ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ …

ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ, ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದು, ಏಪ್ರಿಲ್ 6 ರ ವೇಳೆಗೆ ಮುಂಬೈ …

ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ ಮೋಜು-ಮಸ್ತಿಯಲ್ಲಿ ಮುಳುಗಿದ್ದಾರೆ. ನಾಳೆ (ಏಪ್ರಿಲ್ 5, 2026) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ …

cm siddaramaiah

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ …

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕೂಡಲೇ ಕೇಂದ್ರ ಸರ್ಕಾರ ಸಮಸ್ಯೆಯತ್ತ ಗಮನ ಹರಿಸಲಿ. ನಮ್ಮ ಕೈಯಲ್ಲಿ ಏನೀಲ್ಲ ಎಲ್ಲಾ …

small food processing enterprises to be established in the state Chaluvarayaswamy

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು ಒದಗಿಸಿದ್ದು, ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ …

ಚೆನ್ನೈ: ತಾವು ಈ ಬಾರಿ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ. ಇದರ ಬಗ್ಗೆ ಅನಗತ್ಯವಾಗಿ ಗೊಂದಲಗಳು ಬೇಡ ಎಂದು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಹೇಳಿದ್ದಾರೆ. ಏಪ್ರಿಲ್.23ರ ಚುನಾವಣೆಗೆ ಪಕ್ಷದ ಹೈಕಮಾಂಡ್‍ಗೆ ಅನುಮೋದನೆಗಾಗಿ ಕಳುಹಿಸಲಾದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ …

error: Content is protected !!