Mysore
30
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಟೆಹರಾನ್:‌ ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ಸಂಪೂರ್ಣವಾಗಿ ನಿರಾಕರಿಸಿದೆ. ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ ಇರಾನ್‌ ಮತ್ತೊಂದು ಕಪಾಳಮೋಕ್ಷ ಮಾಡಿದೆ. ಇರಾನ್‌ ಒಡ್ಡುತ್ತಿರುವ ಪ್ರತಿರೋಧಕ್ಕೆ ಅಮೇರಿಕಾ ಈಗ ಬಳಲಿ ಬಳಲಿ ಬೆಂಡಾಗಿದ್ದು, ಇರಾನ್ ಪ್ರತಿರೋಧದಿಂದ ಅಮೇರಿಕಾದ …

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ …

ನಾಸಿಕ್:‌ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರ್ಷಿಕ ಕೌಟುಂಬಿಕ ಸಮಾರಂಭ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದವರ ಪಾಲಿಗೆ ಬಾವಿಯೊಂದು ಮೃತ್ಯುಕೂಪವಾಗಿ ಪರಿಣಮಿಸಿದೆ. ಘಟನೆಯಲ್ಲಿ ಆರು ಮುಗ್ಧ ಮಕ್ಕಳು ಪ್ರಾಣ …

There is no financial shortage in the government Minister G Parameshwara

ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ಧ ಲವ್‌ ಜಿಹಾದ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಪರಮೇಶ್ವರ್‌ ಅವರು, ಪ್ರಕರಣಕ್ಕೆ …

H D Kumaraswamy

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಹಲವೆಡೆ …

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಭಾರತದ ವಿಶ್ವಕಪ್‌ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ಕಪಿಲ್‌ ದೇವ್‌ ಅವರಿಗೆ ಕ್ಷಮೆಯಾಚಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಯುವರಾಜ್‌ ಸಿಂಗ್‌ ಅವರು, ತಮ್ಮ ತಂದೆಯ ಹೇಳಿಕೆಗಳಿಗೆ ಸಂಬಂಧಿಸಿದಂತೆ ಧೋನಿ ಹಾಗೂ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 22 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ …

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಪ್ರಾಣಿಗಳು ಕೂಡ ನೀರಿನಲ್ಲಿ ಮುಳುಗಿ ದೇಹವನ್ನು ತಂಪಾಗಿಸಿಕೊಳ್ಳುತ್ತಿವೆ. ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಯೊಂದು ನೀರಿನಲ್ಲಿ …

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ ಕೆ.ಹೆಚ್.ಸುರೇಶ್ ಕುಮಾರ್ ಅಲಿಯಾಸ್ ಗಿರೀಶ್, ಎಂ.ಬಿ.ಮಧುಸೂದನ್ ಅಲಿಯಾಸ್ ಪ್ರಜ್ವಲ್ ಗೌಡ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕಾರು, ಡಬಲ್ ಬ್ಯಾರಲ್ ಹಾಗೂ …

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಪ್ರವಾಸಿ ತಾಣವಾದ ತಡಿ ಯಂಡಮೋಳ್ ಬೆಟ್ಟದಲ್ಲಿ ನಡೆದಿದೆ. ಕೇರಳ ರಾಜ್ಯದ ಕೊಚ್ಚಿ ಮೂಲದ ಜಿ.ಎಸ್.ಶರಣ್ಯ (೩೬) ನಾಪತ್ತೆಯಾದವರು. ಕೇರಳದಿಂದ ಕೊಡಗು …

error: Content is protected !!