Mysore
30
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಪ್ರವಾಸಿ ತಾಣವಾದ ತಡಿ ಯಂಡಮೋಳ್ ಬೆಟ್ಟದಲ್ಲಿ ನಡೆದಿದೆ. ಕೇರಳ ರಾಜ್ಯದ ಕೊಚ್ಚಿ ಮೂಲದ ಜಿ.ಎಸ್.ಶರಣ್ಯ (೩೬) ನಾಪತ್ತೆಯಾದವರು. ಕೇರಳದಿಂದ ಕೊಡಗು …

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು ಆದಾಯ ಗಳಿಸಿರುವುದಾಗಿ ಮೈಸೂರು ರೈಲ್ವೆ ಇಲಾಖೆಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದು ಮೈಸೂರು ವಿಭಾಗದಲ್ಲಿ ಇತಿಹಾಸದ …

ಓದುಗರ ಪತ್ರ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳ ಬೆನ್ನೆಲುಬು ಮುರಿಯುವ ಸಂಚು. ಆಡಳಿತಾತ್ಮಕ ವೆಚ್ಚವನ್ನು ಶೇ. ೨೦ಕ್ಕೆ …

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮ ಲಕ್ಷ ರೂ. ಮೌಲ್ಯದ ೨೬೨ ಗ್ರಾಂ ಚಿನ್ನಾಭರಣಗಳನ್ನು ಖದೀಮರು ಲಪಟಾಯಿಸಿರುವ ಘಟನೆ ನಡೆದಿದೆ. ರಾಮಕೃಷ್ಣ ನಗರ ನಿವಾಸಿ ಹೇಮ ಲತಾ …

Inquiry Ordered Against Hunsur BEO

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. ಆದರೆ, ನೋಟಿಸ್ ಈತನಕ ಕೈ ಸೇರಿಲ್ಲವೆಂದು ಜಿಲ್ಲಾಡಳಿತ ಹೇಳಿದೆ. ಮೈಸೂರಿನ ಒಂದನೇ ಅಪರ …

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ ಮೈಸೂರು ಮಹಾನಗರಪಾಲಿಕೆಯು ಆಸ್ತಿ ತೆರಿಗೆಯಲ್ಲಿ 3% ಹೆಚ್ಚಳ ಮಾಡುವುದರ ಜೊತೆಗೆ, ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಮೋಟಾರ್ ವಾಹನ …

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಆತಂಕ ಉಂಟಾಯಿತು. ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್‌ ಸಿಂಧ್ಯಾ ಅವರೊಂದಿಗೆ …

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಸಾ.ರಾ. ಮಹೇಶ್ ‘ಸತ್ಯ ಮೇವ ಜಯತೇ’ ಎಂದು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣಿಗಳು ಹಾಗೂ ಅಧಿಕಾರಿಗಳಲ್ಲಿ …

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ ಬಳಲುತ್ತಿದ್ದ ‘ಥಲಾ’ ಇತ್ತೀಚೆಗೆ ನೆಟ್ ಅಭ್ಯಾಸದಲ್ಲಿ ಭಾಗವಹಿಸಿದ್ದಾರೆ. ಏಪ್ರಿಲ್ 5ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ …

error: Content is protected !!