ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿದೆ. ಇರಾನ್ ಮಾಧ್ಯಮಗಳ ಪ್ರಕಾರ, ಮಧ್ಯ ಇರಾನ್ ಮೇಲೆ ಒಂದು F-35 ವಿಮಾನವನ್ನು IRGCಯ ವಾಯು …
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿದೆ. ಇರಾನ್ ಮಾಧ್ಯಮಗಳ ಪ್ರಕಾರ, ಮಧ್ಯ ಇರಾನ್ ಮೇಲೆ ಒಂದು F-35 ವಿಮಾನವನ್ನು IRGCಯ ವಾಯು …
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಬಿಜೆಪಿಗೆ ಸೋಲಿನ …
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ. ಈ ಬಾರಿ ಟ್ರಂಪ್ ಕಣ್ಣು ಬ್ರಾಂಡೆಡ್ ಔಷಧಗಳ ಮೇಲೆ ಬಿದ್ದಿದ್ದು ಪೇಟೆಂಟ್ ಹೊಂದಿರುವ ಮತ್ತು ಬ್ರಾಂಡೆಡ್ ಔಷಧಗಳನ್ನು ಅಮೆರಿಕಕ್ಕೆ ಆಮದು …
ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಹಲವು ತಿಂಗಳುಗಳಿಂದ ವಾಹನ ಸವಾರರಲ್ಲಿ ಗೊಂದಲ ಮತ್ತು ಆತಂಕ ಸೃಷ್ಟಿಸಿದ್ದ HSRP ಅಳವಡಿಕೆಯ ಕಡ್ಡಾಯ …
ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ ನಾಪತ್ತೆಯಾಗಿದ್ದಾರೆ. ಯವಕಪಾಡಿ ಗ್ರಾಮದ ಖಾಸಗಿ ಹೋಮ್‌ಸ್ಟೇಯಲ್ಲಿ ತಂಗಿದ್ದ ಶರಣ್ಯ ಅವರು ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡಿ ಒಬ್ಬರೇ ತಾಡಿಯಂಡಮೋಳ್ ಶಿಖರಕ್ಕೆ …
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ ಸಾಗುತ್ತಿದ್ದಂತೆ ಚಿರತೆ ಅರಣ್ಯದಲ್ಲಿ ಕುಳಿತು ಮಿಶ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹನೂರು ಪಟ್ಟಣದ ಕಂದಾಯ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರಾಗಿ …
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ ಸಿಮೆಂಟ್ ಕಾಲಿ ಚೀಲಗಳನ್ನು ಎಲ್ಲೆಂದರಲ್ಲಿ ಬಿಸಾಡಿರುವುದು ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 2500ಕ್ಕೂ …
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಹಲವಾರು ಖಾಸಗಿ ಆಟೋ ಎಲ್‌ಪಿಜಿ ಔಟ್‌ಲೆಟ್‌ಗಳಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ. ಈ ಬೆನ್ನಲ್ಲೆ, ಇದನ್ನು ಪರಿಹರಿಸಲು ಇಂಡಿಯನ್ ಆಯಿಲ್ …
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ ಮಡಿಕೇರಿ : ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಕೊಡವ ಕುಟುಂಬಗಳ ನಡುವಿನ 24ನೇ ವರ್ಷದ ಕೊಡವ ಕೌಟುಂಬಿಕ ಕ್ರಿಕೆಟ್ ಉತ್ಸವ …
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ ಸ್ತಂಭ ) ಪಶ್ಚಿಮ ಏಷ್ಯಾದ ಅಮೆರಿಕ -ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವುದರಿಂದ ದೇಶದಲ್ಲಿ ಲಾಕ್ ಡೌನ್ ಜರಿಗೆ …