ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ ಪೋಜು ಅದುವೇ ಕೆಲವರ ಪ್ರದರ್ಶನ ಆದರೆ, ನಿರಂತರ ಉತ್ಸಾಹದಿಂದ ಗರಳಪುರಿ ಉತ್ಸವ ಮಾಡಿ ಹಗಲಿರುಳು ಜನರೊಡಗೂಡಿ ನಂಜನಗೂಡಿನ ಶಾಸಕರು ಆಗಿದ್ದಾರೆ …
ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ ಪೋಜು ಅದುವೇ ಕೆಲವರ ಪ್ರದರ್ಶನ ಆದರೆ, ನಿರಂತರ ಉತ್ಸಾಹದಿಂದ ಗರಳಪುರಿ ಉತ್ಸವ ಮಾಡಿ ಹಗಲಿರುಳು ಜನರೊಡಗೂಡಿ ನಂಜನಗೂಡಿನ ಶಾಸಕರು ಆಗಿದ್ದಾರೆ …
ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ ಪಾರಾಗಲು ಕೆರೆ, ಕಾಲುವೆ ಅಥವಾ ಬಾವಿಗಳಿಗೆ ಈಜಲು ಹೋಗುವುದು ಸಹಜವಾದರೂ, ನೀರಿನ ಆಳ, ಹರಿವು ಮತ್ತು ಸುಳಿಗಳ ಬಗ್ಗೆ ಅರಿವಿಲ್ಲದೆ …
ರೇಣುಕಾ ನಿಡುಗುಂದಿ ನಿನ್ನೆ (ಏಪ್ರಿಲ್ 2) ಹನುಮ ಜಯಂತಿ. ಒಮ್ಮೆ ಇದೇ ಹನುಮ ಜಯಂತಿಯಂದು ಯಾವುದೋ ಕಾರ್ಯಕ್ರಮಕ್ಕೆಂದು ಹೊರಟವಳು ಸರಿಯಾದ ಸಮಯಕ್ಕೆ ತಲುಪಲಾಗಲೇ ಇಲ್ಲ. ದಾರಿಯುದ್ದಕ್ಕೂ ಕೇಸರಿ ಧ್ವಜಗಳನ್ನು ಹಾರಿಸುತ್ತಾ ಜೈ ಶ್ರೀರಾಮ್, ಜೈ ಹನುಮಾನ್ ಜಯಕಾರಗಳನ್ನು ಕೂಗುತ್ತಾ ಡಿಜೆ ಹಾಕಿಕೊಂಡು …
ಕನ್ನಡ ನಟರಿಬ್ಬರ ಸೀಮೋಲಂಘನ ನಿನ್ನೆ (ಶುಕ್ರವಾರ) ಹಿಂದಿಯಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಚಿತ್ರದ ಮೊದಲ ನೋಟ ಲೋಕಾರ್ಪಣೆ ಆಗಿದೆ. ಇತ್ತೀಚೆಗಷ್ಟೇ ‘ಶ್ರೀ ಹನುಮಾನ್’ ಚಿತ್ರದ ಮುಹೂರ್ತ ಸಮಾರಂಭ ನಡೆದಿದ್ದು, ಇದೀಗ ಚಿತ್ರೀಕರಣ ಆರಂಭವಾಗುತ್ತಿದೆ. ಈ ಎರಡೂ ಚಿತ್ರಗಳಲ್ಲಿ ಕನ್ನಡ ನಟರಿಬ್ಬರ ಸೀಮೋಲ್ಲಂಘನದ ರೀತಿ …
ಕೆ. ಬಿ. ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯದೇಶಗಳಲ್ಲಿನ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸುವ ವಿಚಾರದಲ್ಲಿ ತೈಲ ಕಂಪೆನಿಗಳು ಮೂಡಿಸುತ್ತಿರುವ ಗೊಂದಲದಿಂದಾಗಿ ಗ್ರಾಹಕರು ಪರದಾಡುವಂತಾಗಿದೆ. ಅಗತ್ಯವಿರುವಷ್ಟು ಎಲ್ ಪಿಜಿ ಸಿಲಿಂಡರ್ ಲಭ್ಯವಿದ್ದು, …
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ‘ಎತ್ತಿಗೆ ಜ್ವರ, ಎಮ್ಮೆಗೆ ಬರೆ’ ಎಂಬಂತೆ, ಮಧ್ಯ ಪ್ರಾಚ್ಯದಲ್ಲಿ ಸಮರ ನಡೆಯುತ್ತಿದ್ದರೆ ಭಾರತದಲ್ಲಿ ಜನಸಾಮಾನ್ಯರ ಬದುಕು ಸಮಸ್ಯೆಗಳ ಸುಳಿಗೆ ಸಿಲುಕುತ್ತಿದೆ. ವಿದ್ಯುಚ್ಛಕ್ತಿ ಶುಲ್ಕ, ನೀರಿನ ಕರ ಹಾಗೂ ವಾಣಿಜ್ಯ ಸಿಲಿಂಡರ್ ದರ ಏರಿಕೆಯ ಹೊಡೆತಕ್ಕೆ ನಾಗರಿಕರು …
ಮೈಸೂರು : ಜಿಐ ಟ್ಯಾಗ್ ಹೊಂದಿರುವ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಪ್ರಸ್ತುತ ಜಪಾನ್, ಮಾಲ್ಡೀವ್ಸ್ ದೇಶಗಳಿಗೆ ರಫ್ತಾಗುತ್ತಿದ್ದು, ಬಾಂಗ್ಲಾದೇಶದಿಂದಲೂ ಬೇಡಿಕೆ ಬಂದಿದೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ …
ಹೆಚ್.ಎಸ್.ದಿನೇಶ್ ಕುಮಾರ್ ಮೈಸೂರು : ಸ್ಥಳೀಯ ಸಂಸ್ಥೆಗಳು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಏನೆಲ್ಲ ದಾರಿಗಳನ್ನು ಹುಡುಕಬಹುದು ಎಂಬುದನ್ನು ನಗರಪಾಲಿಕೆ ಅಧಿಕಾರಿಗಳು ತೋರಿಸಿಕೊಟ್ಟಿ ದ್ದಾರೆ. ಇನ್ನು ಮುಂದೆ ಸಾರ್ವಜನಿಕರು ತಮ್ಮ ವಾಹನಕ್ಕೂ ತೆರಿಗೆ ಪಾವತಿಸುವ ಅನಿವಾರ್ಯತೆಗೆ ಸಿಲುಕಲಿದ್ದಾರೆ. ಇದು ನಿಜಕ್ಕೂ ಜನ ವಿರೋಧಿ …
ಹುಣಸೂರು ; ತೋಟದ ಮನೆಯಲ್ಲಿ ಮಾದಕ ವಸ್ತು ವಶ ಪ್ರಕರಣ ಮೈಸೂರು : ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೋಟ್ಯಂತರ ರೂ.ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಒಂದು ತಂಡ ಬುಧವಾರ ಮುಂಬೈಗೆ ತೆರಳಿದೆ. ಹುಣಸೂರಿನ ರತ್ನಪುರಿ …