ವಿರಾಜಪೇಟೆ : 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗೋಣಿಕೊಪ್ಪ ಮೈಸೂರಮ್ಮ ಕಾಲೋನಿ ನಿವಾಸಿ ಬಾಡಿಗೆ ಮನೆಯಲ್ಲಿ …
ವಿರಾಜಪೇಟೆ : 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗೋಣಿಕೊಪ್ಪ ಮೈಸೂರಮ್ಮ ಕಾಲೋನಿ ನಿವಾಸಿ ಬಾಡಿಗೆ ಮನೆಯಲ್ಲಿ …
ಶ್ರೀರಂಗಪಟ್ಟಣ : ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯ ಪಕ್ಕದಲ್ಲಿ ಎಲ್‌ಐಸಿ ಶಾಖೆ ಕಚೇರಿ ಕಟ್ಟಡ ನಿರ್ಮಾಣದ ತಳಪಾಯಕ್ಕಾಗಿ ಭೂಮಿ ಅಗೆಯುವ ವೇಳೆ ಒಡೆಯರ್ ಕಾಲಕ್ಕೆ ಸೇರಿದ 10 ಕಲ್ಲಿನ ಗುಂಡುಗಳು ಪತ್ತೆಯಾಗಿವೆ. ಭಾನುವಾರ ಏಳು ಹಾಗೂ ಸೋಮವಾರ ಮೂರು ಕಲ್ಲಿನ ಗುಂಡುಗಳು …
ಮೈಸೂರು : ಜಿಲ್ಲೆಯಲ್ಲಿ ಭತ್ತ ಮತ್ತು ಜೋಳ ಖರೀದಿ ಕೇಂದ್ರವನ್ನು ತೆರೆಯಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ನಜರ್‌ಬಾದ್‌ನಲ್ಲಿರುವ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರೈತರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಭತ್ತ ಬೆಳೆದಿದ್ದಾರೆ. ಕೆ.ಆರ್.ನಗರ ತಾಲ್ಲೂಕು …
ಮೈಸೂರು : ಯಾವ ಕೃಷಿ ರೈತನಿಗೆ ಹೆಚ್ಚಿನ ಲಾಭ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸುತ್ತದೋ ಅದಕ್ಕೆ ರೈತ ಮಾರು ಹೋಗುತ್ತಾರೆ. ಅಂತಹ ಕೃಷಿಯಲ್ಲಿ ರೇಷ್ಮೆ ಕೃಷಿಯೂ ಒಂದಾಗಿದೆ ಎಂದು ರಾಜ್ಯ ರೇಷ್ಮೆ ನಿರ್ದೇಶನಾಲಯದ ಅಪರ ನಿರ್ದೇಶಕ ವೈ.ಟಿ.ತಿಮ್ಮಯ್ಯ ತಿಳಿಸಿದರು. ಮೈಸೂರು ವಿವಿ …
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ಬುಧವಾರ ನಡೆದಿದೆ. ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ …
ಹನೂರು : ಜಾನುವಾರುಗಳಿಗೆ ಮೇವು ಕತ್ತರಿಸುವಾಗ ಮೇವು ಕತ್ತರಿಸುವ ಯಂತ್ರದ ವಿದ್ಯುತ್ ಸ್ಪರ್ಶಿಸಿ ರೈತ ಮತಪಟ್ಟಿರುವ ಘಟನೆ ಹನೂರು ತಾಲೂಕಿನ ಬೈರನತ್ತ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದ ದೇವಪ್ಪ ರವರ ಮಗ ಮಹೇಶ್ (50) …
ಮೈಸೂರು : ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತದೆ. ಈ ಹಿನ್ನಲೆಯಲ್ಲಿ ಯೋಜನೆಗಳನ್ನು ರೂಪಿಸುವಾಗ ಜನರ ಪಾಲ್ಗೊಳ್ಳುವಿಕೆ ಅತಿ ಮುಖ್ಯ ಎಂದು ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ತಿಳಿಸಿದರು. ಬುಧವಾರ ಜಿಲ್ಲಾ ಪಂಚಾಯತ್ ಕಾವೇರಿ …
ಪಾಟ್ನಾ: ರಾಜ್ಯದಲ್ಲಿ ಅಭೂತಪೂರ್ವ ಜನಾದೇಶ ಪಡೆದು ಮತ್ತೆ ಅಧಿಕಾರ ಹಿಡಿದಿರುವ ಹಿನ್ನಲೆಯಲ್ಲಿ ಹತ್ತನೆ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಾಳೆ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ನಿತೀಶ್ ಕುಮಾರ್ ಅವರು, ನಾಳೆ ಸಿಎಂ …
ಬೆಂಗಳೂರು: ಅಧ್ಯಕ್ಷ ಸ್ಥಾನದಿಂದ ನಾನು ಓಡಿ ಹೋಗುವುದಿಲ್ಲ. ಆದರೆ ಇಲ್ಲಿ ನಾವು ಶಾಶ್ವತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಕ್ಷದ ಕಚೇರಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವುದಿಲ್ಲ. ನಮ್ಮ ಕಾಲದಲ್ಲಿ ಏನಾದರೂ ಗುರುತು ಬಿಟ್ಟು ಹೋಗಬೇಕು ಎಂದರು. …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಂಬಳಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ವಿಪರೀತ ಚಳಿಯಿಂದ ನಿದ್ದೆ ಬರದೇ ಒದ್ದಾಡುತ್ತಿದ್ದೇನೆ. ನನಗೆ ಕಂಬಳಿ ಕೊಡಿ ಎಂದು ನಟ ದರ್ಶನ್ ಕೋರ್ಟ್‌ಗೆ …