Mysore
28
light rain

Social Media

ಗುರುವಾರ, 22 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ranya-rao-case

ಬೆಂಗಳೂರು : ಚಿನ್ನ ಕಳ್ಳಸಾಗಣಿಕೆ​​ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್​​​ಗೆ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇಂದು ಪರಪ್ಪನ ಅಗ್ರಹಾರದಿಂದ ರನ್ಯಾ ರಾವ್ ಬಿಡುಗಡೆಯಾಗಲಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ನವದೆಹಲಿ: ಒಂದು ವರ್ಷದ ಹಿಂದೆ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೃತರನ್ನು ನೆನೆದು ಕಂಬನಿ ಮಿಡಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಪ್ರಧಾನಿ …

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಮನವಿ ಮೇರೆಗೆ ಅನಿರ್ದಿಷ್ಟಾವಧಿಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ. ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಘೋಷಣೆ …

There are always two opinions in politics Home Minister Parameshwar

ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಪಾಲನೆಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. …

ಎಚ್‌.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ ಅಂತರಸಂತೆ ವಲಯಲ್ಲಿ ಅರಣ್ಯ ರಕ್ಷಕನಾಗಿ ಸೇವೆಯಲ್ಲಿದ್ದ ಎಚ್.ಡಿ.ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್ ಸಾವನ್ನಪ್ಪಿದವರು. ಮೃತ ಸುಪ್ರೀತ್‌ ಮಂಗಳವಾರ ರಾತ್ರಿ …

ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ ಪ್ರತಿನಿತ್ಯ ನೂರಾರು ಜನ ನೌಕರರರು ಪ್ರಯಾಣಿಸುತ್ತಿದ್ದು, ಸಂಜೆ ವೇಳೆ ಅಗತ್ಯವಿರುವಷ್ಟು ಬಸ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಮಡಿಕೇರಿ ಮಾರ್ಗದ ಬಸ್, ವಿರಾಜಪೇಟೆ …

ಓದುಗರ ಪತ್ರ

ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ ಸೆರೆಮನೆ ವಾಸ ಅನುಭವಿಸಬೇಕಾಗುತ್ತದೆ. ಇದರ ಬಗ್ಗೆ ಸರ್ವೊಚ್ಚ ನ್ಯಾಯಾಲಯವೇ ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡಿದೆ. ಇದಕ್ಕೆ ವ್ಯತಿರಿಕ್ತವಾಗಿ, ಜೀವಾವಧಿ ಶಿಕ್ಷೆ …

ಓದುಗರ ಪತ್ರ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ ಯೂನಿಟ್‌ಗೆ ೮೫ ಪೈಸೆಯಷ್ಟು ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಈ ಬಿರು ಬೇಸಿಗೆಯಲ್ಲಿ ಸಾರ್ವಜನಿಕರು ಫ್ಯಾನ್, ಏರ್ ಕೂಲರ್ ಗಳನ್ನು ಹೆಚ್ಚಾಗಿ …

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ ಡಾ. ಸರಸ್ವತಿ ಮುಂಡೆ ಮತ್ತು ಡಾ. ಸುಧಾಮ್ ಮುಂಡೆ ಎಂಬ ಹೆಸರು ಕೇಳಿದರೆ ಅಲ್ಲಿನ ಜನರ ಬೆನ್ನೆಲುಬಿನಲ್ಲಿ ನಡುಕ ಹುಟ್ಟುತ್ತದೆ. …

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್ ಎಂದ ಕೂಡಲೇ ಭೀತಿಗೊಳಗಾಗುವುದು ಸಹಜ. ಏಕೆಂದರೆ ಇದು ಯಾವುದೇ ಸುಳಿವು ನೀಡದೆ ಪ್ರಾಣ ತೆಗೆಯುವಂತಹ ಕಾಯಿಲೆ. ಕ್ಯಾನ್ಸರ್‌ನಲ್ಲಿ ಹಲವಾರು ವಿಧಗಳಿವೆ. …

error: Content is protected !!