ಸಫಾರಿಗೆ ಬಳಸುತ್ತಿದ್ದ ಸಿಬ್ಬಂದಿ ಬಳಕೆ; ಗ್ರಾಮಗಳಿಗೆ ತೆರಳಿ ವನ್ಯಜೀವಿಗಳಿಂದ ಪಾರಾಗುವ ಕುರಿತು ಜಾಗೃತಿ ಗುಂಡ್ಲುಪೇಟೆ: ಹುಲಿ ದಾಳಿಯಿಂದ ಕಂಗಾಲಾಗಿರುವ ಹೆಡಿಯಾಲ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅರಣ್ಯ ಇಲಾಖೆಯ ವತಿಯಿಂದಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಇಲ್ಲಿನ …










