Mysore
27
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಏರಿಕೆಯಾಗಿದೆ. ಇನ್ನೂ ಎರಡು ಮೂರು ವಾರಗಳ ಕಾಲ ಯುದ್ಧ ಮುಂದುವರಿಯಲಿದೆ ಎಂದು ಟ್ರಂಪ್‌ ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲೇ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಶೋಭಾಯಾತ್ರೆಗೆ ವಿಶ್ವ ಹಿಂದೂ ಪರಿಷತ್‌ ಯಾವುದೇ ಅನುಮತಿ ಪಡೆಯದ ಕಾರಣಕ್ಕೆ ನಗರದಲ್ಲಿ ಅಳವಡಿಸಿದ್ದ ಕೇಸರಿ ಬಾವುಟ, ಬ್ಯಾನರ್‌ …

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು ಉದ್ದೇಶಿಸಿ ಸುಮಾರು 18 ನಿಮಿಷಗಳ ಕಾಲ ಮಾತನಾಡಿದ ಡೊನಾಲ್ಡ್‌ ಟ್ರಂಪ್‌ ಅವರು, ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ವಿರುದ್ಧ ವಾಗ್ದಾಳಿ …

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ ಅಂಗವಾದ ಸುಗ್ಗಿ ಉತ್ಸವಗಳು ಮಲೆನಾಡು ಪ್ರದೇಶದಲ್ಲಿ ಶ್ರದ್ಧಾಭಕ್ತಿಯಿಂದ  ಆಚರಿಸಲ್ಪಡುತ್ತಿದ್ದು, ಈಗಾಗಲೇ ಹಲವು ಗ್ರಾಮ ದಲ್ಲಿ ಪ್ರಸಕ್ತ ವರ್ಷದ ಸುಗ್ಗಿ ಆರಂಭಗೊಳ್ಳುತ್ತಿದೆ. …

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ಏರುಗತಿಯಲ್ಲಿ ಸಾಗುತ್ತಿದೆ! ಪ್ರಸ್ತುತ ಹನೂರು ತಾಲ್ಲೂಕಿನ ೧೭ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ೪೫ ಗ್ರಾಮಗಳಲ್ಲಿ ಕುಡಿಯುವ …

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ ಬುಧವಾರ ಸಂಜೆ 6.35ಕ್ಕೆ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳನ್ನು ಒರಾಯನ್‌ ಬಾಹ್ಯಾಕಾಶ ನೌಕೆಯನ್ನು ಅತ್ಯಂತ ಶಕ್ತಿಶಾಲಿ ಸ್ಪೇಸ್‌ ಲಾಂಚ್‌ …

ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು ನಾವು ಸಾವಿರ ಬಾರಿ ಹೇಳಿದ್ದೇವೆ. ದೇಶದ ಸಂವಿಧಾನದಲ್ಲಿ ಎಲ್ಲೂ ಹಿಂದಿ ರಾಷ್ಟ್ರ ಭಾಷೆ ಎಂದು ಹೇಳಿಲ್ಲ. ಹಾಗೆ ಹೇಳುವುದಕ್ಕೂ ಸಾಧ್ಯವಿಲ್ಲ. …

ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನೂ ಪ್ರಕಟಿಸಲಾಗುತ್ತದೆ. ಈ ಸಮಯದಲ್ಲಿ ಮಕ್ಕಳ ಮನಸ್ಸಿಗೆ ಬೇಸರವಾಗದೆ ಇರುವ ಹಾಗೆ ನೋಡಿಕೊಳ್ಳಬೇಕು. ಯಾವ ಶ್ರೇಣಿಯಲ್ಲಿ ಫಲಿತಾಂಶ ಬಂದರೂ ಅಥವಾ …

ಓದುಗರ ಪತ್ರ

೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ. ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್, ಟೀವಿ ಹಾಗೂ ಕಂಪ್ಯೂಟರ್ಗಳು ಪ್ರತಿ ಮನೆ, ಮನಗಳನ್ನು ಆವರಿಸಿವೆ. ಮಕ್ಕಳು ರಜಾ ಅವಧಿಯಲ್ಲಿ ಇವುಗಳ …

ಓದುಗರ ಪತ್ರ

ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ ಆತನದ್ದು ಅಪಾರ ಅಹಂಕಾರ. ಇಂತಹ ಸರ್ವಾಧಿಕಾರಿ ಧೋರಣೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣಕ್ಕೂ ಮುಂದಾಗಿರುವ ಮುಖ್ಯಸ್ಥನ ವಿರುದ್ಧ ಇಡೀ ದೇಶವೇ ತಿರುಗಿಬಿದ್ದಿದೆ. …

error: Content is protected !!