ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಹೆಮ್ಮನೆ ಗ್ರಾಮದ ಕೆಂಕೆರೆ ಕಾಫಿ ತೋಟದಲ್ಲಿ ಪುನೀತ್ (೩೩) ಮೃತ ದೇಹ …
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಹೆಮ್ಮನೆ ಗ್ರಾಮದ ಕೆಂಕೆರೆ ಕಾಫಿ ತೋಟದಲ್ಲಿ ಪುನೀತ್ (೩೩) ಮೃತ ದೇಹ …
ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು ಸೇತುವೆ ಮೇಲಿನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಈ ವಿಚಾರದಲ್ಲಿ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯಕ್ಕೆ ಆಹ್ವಾನ ನೀಡುತ್ತದೆ ಎಂದು …
ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ ಖಾಲಿಯಾಗಿ ಎರಡು ತಿಂಗಳು ಕಳೆಯುತ್ತಿದ್ದರೂ ಅಧ್ಯಕ್ಷರನ್ನು ನೇಮಕ ಮಾಡದ ವರಿಷ್ಠರ ನಡೆಯ ಬಗ್ಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ತೀವ್ರ ಅಸಮಾಧಾನ …
ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ ದೇವರಾಜ ಅರಸು ಕಾಲೋನಿ ಮತ್ತು ಪೌರಕಾರ್ಮಿಕರ ಕಾಲೋನಿಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದು, ಈ ಭಾಗದ …
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ. ಅಡುಗೆ ಅನಿಲ ಏಜೆನ್ಸಿಗಳು ಸಮರ್ಪಕವಾಗಿ ಸಿಲಿಂಡರ್ ಪೂರೈಕೆ ಸರಿಯಾಗಿ ಮಾಡದಿರುವುದು, ಪರೋಕ್ಷವಾಗಿ ಹೋಟೆಲ್ ತಿಂಡಿ ತಿನಿಸುಗಳ ದರಗಳು ಗಗನಮುಖಿಯಾಗಲು ಕಾರಣವಾಗಿದೆ. …
೮ ಗಂಟೆ ಮೊದಲು ಟಿಕೆಟ್ ರದ್ದಾಗದಿದ್ದರೆ ಸಂಪೂರ್ಣ ಹಣ ಖೋತಾ ಹೊಸದಿಲ್ಲಿ: ರೈಲು ಪ್ರಯಾಣ ಆರಂಭವಾಗುವ ೮ ಗಂಟೆ ಮೊದಲು ನಿಮ್ಮ ಟಿಕೆಟ್ ರದ್ದುಪಡಿಸದಿದ್ದರೆ ಟಿಕೆಟ್‌ನ ಸಂಪೂರ್ಣ ಹಣ ಖೋತಾ ಆಗಲಿದೆ. ಟಿಕೆಟ್ ವಿತರಣೆ ಮತ್ತು ಮರು ಪಾವತಿ ನೀತಿಯಲ್ಲಿ ಪ್ರಮುಖ …
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4 ಸಾವಿರ ಕೋಳಿಗಳು ಸುಟ್ಟು ಹೋಗಿವೆ. ಈ ಅಗ್ನಿ ಅನಾಹುತದಿಂದ ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಫಾರಂ ಮಾಲೀಕರು …
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಂದಾಯಿತ ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಮಾಡಲಾಗುತ್ತಿದೆ. …
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ರಾಜಮೂರ್ತಿ ನಗರದ ವಿಘ್ನೇಶ್ (27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಇನ್ಫೋಸಿಸ್ ಉದ್ಯೋಗಿಯಾಗಿದ್ದ ವಿಘ್ನೇಶ್, ಮೂವರು …