Mysore
26
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್ ಹಾಗೂ ಎಲ್‌ಇಡಿ ಬಲ್ಪ್‌ಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಮಾಲೀಕ ಅಂಬರೀಷ್ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ, ವೃತ್ತಿ ತರಬೇತಿ ಕೊಟ್ಟು, ಮಾನಸಿಕವಾಗಿ ಜರ್ಜರಿತರಾದ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಕಡಿದು ಹೋದ ಅವರ ಬದುಕನ್ನು ಪುನಶ್ಚೇತನಗೊಳಿಸುವ ಒಂದು ಸರ್ಕಾರೇತರ …

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ ಆದಷ್ಟು ಕುಡಿಯುವ ನೀರು ಲಭ್ಯವಾಗುವಂತೆ ಗ್ರಾಮಮಟ್ಟದಲ್ಲಿರುವ ಸಿಮೆಂಟ್ ತೊಟ್ಟಿಗಳಲ್ಲಿ ನೀರು ತುಂಬಿಸಲು; ತಾಪಮಾನದ ಕಾರಣಕ್ಕೆ ಯಾವುದೇ ಕ್ಷಣ ತಲೆದೋರ ಬಹುದಾದ …

ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ ಜಿಲ್ಲೆಯಲ್ಲಿ ಹಾವು ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೆ, ಇದರೊಂದಿಗೆ ವಿಷಕಾರಿ ಹಾವುಗಳ ಕಡಿತದಿಂದ ಉಂಟಾಗಿರುವ ಸಾವುಗಳೂ ಗಣನೀಯವಾಗಿ ಏರಿಕೆಯಾಗಿದೆ. ೬,೩೦೭ …

ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳಿ ಮಾಂಸ (ಚಿಕನ್ ಸೆಂಟರ್)ದ ಅಂಗಡಿಯವರು ಕತ್ತರಿಸಿದ ಕೋಳಿಯ ರೆಕ್ಕೆಪುಕ್ಕಗಳು ಹಾಗೂ ಕೋಳಿಯ ತ್ಯಾಜ್ಯವನ್ನು ನಾಗವಳ್ಳಿಯಿಂದ ಪುಟ್ಟನಪುರಕ್ಕೆ ತೆರಳುವ ಮುಖ್ಯರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಎಸೆದು ಹೋಗುತ್ತಿದ್ದಾರೆ. ಇದರಿಂದಾಗಿ ಈ ಮಾರ್ಗದಲ್ಲಿ …

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಯನ್ನು ಅಂಕದಿಂದ ಬಿಟ್ಟು ಗ್ರೇಡ್‌ಗೆ ಮಾತ್ರ ಮಾನ್ಯ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ಯಾವ ಭಾಷೆಯನ್ನು ತೃತೀಯ ಭಾಷೆಯಾಗಿ ಓದುತ್ತಾರೋ ಅವರಿಗೆ ಅನುಕೂಲವಾಗಿದೆ. ಆದರೆ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ರಾಜ್ಯದಲ್ಲಿ ಕನ್ನಡವನ್ನೇ ತೃತೀಯ ಭಾಷೆಯಾಗಿ …

dgp murder case

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ ಸರಿಯಾದ ಮಾಹಿತಿ ನೀಡದೆ ಗಂಟೆಗಟ್ಟಲೆ ಮೊಬೈಲ್ ವೀಕ್ಷಿಸುತ್ತಿರುತ್ತಾರೆ. ೧೬ ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ ಮಾಡಿರುವಂತೆ ಸರ್ಕಾರಿ ನೌಕರರಿಗೂ …

ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್‌ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ ೨.೩೦ಕ್ಕೆ ಹಾಗೂ ರಾತ್ರಿ ೮.೨೫ರಿಂದ ಲೆಂಕೆ ಗ್ರಾಮದವರೆಗೂ ಸಂಚರಿಸುತ್ತವೆ. ಆದರೆ ಲಂಕೆ ಗ್ರಾಮದಿಂದ ರಾಜೂರು ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲದೆ ಈ …

ಓದುಗರ ಪತ್ರ

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ. ೧೬ ಅಂಕಗಳು ಪಠ್ಯದ ವ್ಯಾಪ್ತಿಯಲ್ಲೇ ಇರಲಿಲ್ಲ ಮತ್ತು ೨೧ ಅಂಕಗಳ ಅನ್ವಯಿಕ ಪ್ರಶ್ನೆಗಳು ಸಾಮಾನ್ಯ ವಿದ್ಯಾರ್ಥಿಗಳ …

Commercial Gas Cylinder Price Drops Again...

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಇದರಿಂದಾಗಿ ಮೂರು ವರ್ಷಗಳಿಂದ ಎರಡನ್ನೂ ಬಳಕೆ ಮಾಡುತ್ತಿದ್ದ ಗ್ರಾಹಕರು ಪೀಕಲಾಟಕ್ಕೆ ಸಿಲುಕಿದ್ದಾರೆ. …

error: Content is protected !!