Mysore
26
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ ಆಗಬಹುದು ಎಂಬುದಕ್ಕೆ ನೀರಿನ ಕರ ಹೆಚ್ಚಳ ಒಂದು ಉದಾಹರಣೆ. ಮೈಸೂರು ಮಹಾ ನಗರಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಇಲ್ಲದ ಕಾರಣ …

ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ  ಬೆಂಗಳೂರು: ರಾಷ್ಟ್ರೀಯ ಜನಗಣತಿ ೨೦೨೭ರ ಪ್ರಯುಕ್ತ ಬುಧವಾರ (ಏ.೧) ರಾಜ್ಯದಾದ್ಯಂತ ಮನೆ ಪಟ್ಟಿ ಮತ್ತು ಮನೆ ಸ್ವಯಂ ಗಣತಿ ಕಾರ್ಯ ಆರಂಭವಾಗಲಿದೆ. ಈ ಕಾರ್ಯವು …

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ ಬರುವಂತೆ ನಗರದಲ್ಲಿ ನೀರಿನ ದರ ಹಾಗೂ ಒಳಚರಂಡಿ ಶುಲ್ಕ ಹೆಚ್ಚಳವಾಗುತ್ತಿದೆ. ಮೈಸೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಗೃಹ ಬಳಕೆ …

Student Death

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೆಂಡರವಾಡಿ ತಾವರೆ ಕೆರೆಯಲ್ಲಿ ಮಂಗಳವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾಗನೂರು ಗ್ರಾಮದ ಮಲ್ಲಿಕಾರ್ಜುನ (39) …

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ತೆರಿಗೆ ಮೊತ್ತವನ್ನು ಪಾವತಿಸುವಂತೆ ಹಲವಾರು ಬಾರಿ ನೋಟಿಸ್‌ಗಳನ್ನು ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. …

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆದ್ದರಿಂದ ಕಾಂಗ್ರೆಸ್‌ …

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಪೆಡ್ಲರ್‌ ಸ್ಯಾಮುಯೆಲ್‌ ಇಕ್ಕೆನಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸ್ಯಾಮುಯೆಲ್‌ ಇಕ್ಕೆನಾ 2012ರಲ್ಲಿ ಬಿಸಿನೆಸ್‌ …

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್‌ ರಿಜಿಜು ಮತ್ತು ಸುಕಾಂತ ಮಜುಂದಾರ್‌ ಸಮ್ಮುಖದಲ್ಲಿ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರಿದ್ದಾರೆ. ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ …

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ. ಇದು ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಮಧ್ಯಮ ವರ್ಗದ ಪೋಷಕರಿಗೆ ದೊಡ್ಡ ಹೊಡೆತವಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ …

error: Content is protected !!