Mysore
20
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿರುವುದು ಹಾಗೂ ಶಂಕಿತ ಭಯೋತ್ಪಾದಕನಿಗೆ ಸ್ಯಾಟ್‍ಲೈಟ್ ಫೋನ್ ಬಳಕೆ ಪ್ರಕರಣದಲ್ಲಿ ಒಬ್ಬರನ್ನು ಎತ್ತಂಗಡಿ ಮಾಡಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ‌ ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ …

Minister Eshwar Khandre

ಬೆಂಗಳೂರು : ಕಾಡಿನಿಂದ ಹೊರಬಂದು ಜಾನುವಾರಗಳ ಮೇಲೆ ದಾಳಿ ಮಾಡುತ್ತಿತ್ತು ಎನ್ನಲಾದ 5 ವರ್ಷದ ಹೆಣ್ಣು ಹುಲಿ ಹಾಗೂ ಅದರ 3 ಮರಿಗಳನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …

ಮೈಸೂರು : ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು? ವೈಜ್ಞಾನಿಕ‌ ಕಾರಣಗಳನ್ನು ಕಂಡುಕೊಂಡು, ವೈಜ್ಞಾನಿಕ ಮಾರ್ಗದಲ್ಲಿಯೇ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಪರಿಹಾರ ಕ್ರಮಗಳನ್ನು ಸಹ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಪಂಚಾಯತ್‌ನ ಸಭಾಂಗಣದಲ್ಲಿ …

ಮಡಿಕೇರಿ : ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಇಲ್ಲದಾಗಿದೆ. ಇದೀಗ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ. ಹನುಮಂತ(57) ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ. ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟ ಸಮೀಪದ ಎಮ್ಮೆ …

ಬೆಂಗಳೂರು: ವಿಧಾನಸೌಧದಲ್ಲಿಯೇ ಟೆರರಿಸ್ಟ್‌ಗಳಿದ್ದಾರೆ. ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಟೆರರಿಸ್ಟ್‌ಗಳಿಗಿಂತಲೂ ಡೇಂಜರ್‌ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಿಧಾನಸೌಧದಲ್ಲಿಯೇ ಟೆರರಿಸ್ಟ್‌ಗಳಿದ್ದಾರೆ. ಆ ಟೆರರಿಸ್ಟ್‌ ಯಾರೆಂದು ನಮಗಿಂತ …

ಲಕ್ನೋ: ರಾಮ ಇದ್ದ ಜಾಗದಲ್ಲಿ ರಾವಣ ಇರಲೇಬೇಕು. ಹೀಗಾಗಿ ಶ್ರೀ ರಾಮಮಂದಿರ ಸ್ಥಾಪನೆಯಾಗಿರುವ ಅಯೋಧ್ಯೆಯಲ್ಲಿ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ. ಅಯೋಧ್ಯೆಯಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಯೋಗಿ …

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚತ್ತ ರಾಜ್ಯ ಸರ್ಕಾರ, ಓರ್ವ ಜೈಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಇತರೆ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದು, ವಿಚಾರಣೆಯನ್ನು ನ್ಯಾಯಾಲಯ ನವೆಂಬರ್.‌19ಕ್ಕೆ ಮುಂದೂಡಿಕೆ ಮಾಡಲಾಗಿದೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿ ನಟ ದರ್ಶನ್ ಹಾಗೂ ಇತರೆ ಆರೋಪಿಗಳು ಬೆಂಗಳೂರಿನ 57ನೇ …

ಬಾಲಿವುಡ್‍ನ ಖ್ಯಾತ ನಟ ಸುನೀಲ್‍ ಶೆಟ್ಟಿ, ಈಗಾಗಲೇ ‘ಪೈಲ್ವಾನ್‍’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾಗಿದೆ. ಇದೀಗ ಅವರು ‘ಜೈ’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎರಡನೆಯ ಬಾರಿಗೆ ಮತ್ತು ತುಳು ಚಿತ್ರರಂಗಕ್ಕೆ ಮೊದಲ ಬಾರಿಗೆ ಎಂಟ್ರಿ ಕೊಟ್ಟಿದ್ದಾರೆ. …

ಚಂದನ್‍ ಕುಮಾರ್ ಅಭಿನಯದ ಮತ್ತು ನಿರ್ದೇಶನದ ‘ಫ್ಲರ್ಟ್’ ಚಿತ್ರವು ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ನವೆಂಬರ್.07ರಂದು ಬಿಡಗುಡೆಯಾಗಬೇಕಿತ್ತು. ಚಿತ್ರತಂಡ ಕೆಲವು ದಿನಗಳ ಹಿಂದೆ ಟ್ರೇಲರ್ ಬಿಡುಗಡೆ ಮಾಡುವುದರ ಜೊತೆಗೆ, ಬಿಡುಗಡೆ ದಿನಾಂಕವನ್ನೂ ಘೋಷಿಸಿತ್ತು. ಆದರೆ, ಚಿತ್ರ ಕಾರಣಾಂತರಗಳಿಂದ ಬಿಡುಗಡೆಯಾಗಲೇ ಇಲ್ಲ. ಇದೀಗ ಚಿತ್ರದ …

error: Content is protected !!