ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ. ಇದು ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಮಧ್ಯಮ ವರ್ಗದ ಪೋಷಕರಿಗೆ ದೊಡ್ಡ ಹೊಡೆತವಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ …
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ. ಇದು ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಮಧ್ಯಮ ವರ್ಗದ ಪೋಷಕರಿಗೆ ದೊಡ್ಡ ಹೊಡೆತವಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ …
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗಿಯಾಗಿ …
ನವದೆಹಲಿ: ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಮಾರ್ಗಸೂಚಿ ಹೊರಡಿಸಿದೆ. ಇನ್ನುಮುಂದೆ ಡಿಜಿಟಲ್ ಪಾವತಿ ಮಾಡುವ ವೇಳೆ ಕೇವಲ ಒಟಿಪಿ ನಮೂದಿಸಿದರೆ ಸಾಲದು, ಅದರೊಂದಿಗೆ ಹೆಚ್ಚುವರಿ ಭದ್ರತಾ ಹಂತಗಳನ್ನು ಪಾಲಿಸುವುದು …
ತುಮಕೂರು: ನಾಳೆ(ಏಪ್ರಿಲ್.1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ನಾಳೆ ಬೆಳಿಗ್ಗೆ 10.30ಕ್ಕೆ ಸಿದ್ಧಗಂಗಾ ಮಠಕ್ಕೆ …
ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಉಮಾಶಂಕರ್(40) ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ. ಗಂಗಮ್ಮ ಸಾವು …
ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ. ಸುಮಾರು 72 ಎಕರೆ ವಿಸ್ತೀರ್ಣದ ಮೈಸೂರು ಅರಮನೆ ಸುತ್ತ ನಿರ್ಮಾಣವಾಗಿರುವ ಕೋಟೆ ಇದಾಗಿದ್ದು, ನೂರಾರು ವರ್ಷಗಳ ಪಾರಂಪರಿಕ ಕೋಟೆ ಎಂಬ …
ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ರಿಯಾಲ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಪರಿಚಯಿಸುತ್ತದೆ. ಇದು ಕಡಲ ಭದ್ರತೆ, ಹಡಗುಗಳ ಸುರಕ್ಷತೆ, ಪರಿಸರ …
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ ನಾಲ್ಕು …
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ …
ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢ ಸಾವನ್ನಪ್ಪಿದ್ದಾನೆ. ಬಹಾವಲ್ಪುರದಲ್ಲಿ ಕದ್ದುಮುಚ್ಚಿ ಅಂತ್ಯಕ್ರಿಯೆ …