ಹೊಸದಿಲ್ಲಿ : ದೇಶಾದ್ಯಂತ ಸೋಮಾವರ ಬೆಳ್ಳಂಬೆಳ್ಳಗ್ಗನೆ 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 9 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ …
ಹೊಸದಿಲ್ಲಿ : ದೇಶಾದ್ಯಂತ ಸೋಮಾವರ ಬೆಳ್ಳಂಬೆಳ್ಳಗ್ಗನೆ 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 9 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ …
ಹೊಸದಿಲ್ಲಿ : ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಜೆಡ್ಡಾದಲ್ಲಿ ದ್ವಿಪಕ್ಷೀಯ ಹಜ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ, 2026 ರಲ್ಲಿ ಭಾರತಕ್ಕೆ ಯಾತ್ರೆಗೆ 175,025 ಕೋಟಾ ದೃಢಪಡಿಸಲಾಗಿದೆ. ನವೆಂಬರ್ 7 ರಿಂದ 9 ರವರೆಗೆ ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ …
ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಭಾರತ ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತವು ಸರ್ವ ಜಾತಿ ಮತ್ತು ಧರ್ಮಗಳನ್ನು ಸಮಾನವಾಗಿ ಒಳಗೊಂಡಂತಹ …
ಹೊಸದಿಲ್ಲಿ : ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡಿದ್ದು, ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ವರದಿಗಳ ಪ್ರಕಾರ ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ …
ಬೆಂಗಳೂರು : ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಸೋಮವಾರ ಸಂಜೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ …
ಹೊಸದಿಲ್ಲಿ : ಚುನಾವಣೆಗಳಲ್ಲಿ ಮತ ಕಳ್ಳತನ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಿಲ್ಲಿಯಲ್ಲಿರುವ ಎಐಸಿಸಿ ನೂತನ ಕಟ್ಟಡ ಇಂದಿರಾ …
ನಂಜನಗೂಡು : ಬೈಕಿ - ಕ್ಯಾಂಟರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ನಂಜನಗೂಡು ನಗರದಲ್ಲಿ ಸಂಭವಿಸಿದೆ. ವಸಂತ್ (30) ಮೃತಪಟ್ಟಿರುವ ದುರ್ದೈವಿ. ನಂಜನಗೂಡಿನಲ್ಲಿ ಕೆಲಸದ ನಿಮಿತ್ತ ಮೈಸೂರು ಸಮೀಪದ ಮಾರ್ಬಳ್ಳಿ ಗ್ರಾಮದ ನಿವಾಸಿಯಾದ …
ಬೆಂಗಳೂರು : ಜಾತ್ಯತೀತ ಜನತಾದಳ ಉದಯಿಸಿ 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಕ್ಷದ ವತಿಯಿಂದ ಬೆಳ್ಳಿಹಬ್ಬ ಆಚರಿಸಲು ನಿರ್ಧರಿಸಲಾಗಿದೆ. ರಜತ ಮಹೋತ್ಸವ ಆಚರಣೆಯ ಸಿದ್ಧತೆ ಕುರಿತಂತೆ ಜೆ.ಪಿ.ಭವನದಲ್ಲಿ ಜಾ.ದಳ ರಾಜ್ಯಾಧ್ಯಕ್ಷರಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ …
ಬೆಂಗಳೂರು : ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ. ಜಿ.ಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ …
ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿರುವುದು ಹಾಗೂ ಶಂಕಿತ ಭಯೋತ್ಪಾದಕನಿಗೆ ಸ್ಯಾಟ್‍ಲೈಟ್ ಫೋನ್ ಬಳಕೆ ಪ್ರಕರಣದಲ್ಲಿ ಒಬ್ಬರನ್ನು ಎತ್ತಂಗಡಿ ಮಾಡಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ …