Mysore
22
light rain

Social Media

ಶುಕ್ರವಾರ, 23 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು ಮೂಲತಃ ಹಳ್ಳಿಯಿಂದ ಬಂದವನು. ನನ್ನೂರು ನಂಜನಗೂಡು ತಾಲ್ಲೂಕಿನ ಹದಿನಾರು ಎಂಬ ಹಳ್ಳಿ. ತಾಲ್ಲೂಕಿನ ನಾಲ್ಕೈದು ದೊಡ್ಡ ಹಳ್ಳಿಗಳಲ್ಲಿ ಇದೂ ಒಂದು. …

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಬ್ಲೇಝರ್, ಟೈ ಮತ್ತು ಇತರ ಭಾರವಾದ ಸಮವಸ್ತ್ರ ಧರಿಸುವುದನ್ನು …

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ ಟೈಲ್ಸ್ ಮತ್ತು ಪೇಂಟಿಂಗ್ ಕೆಲಸ ಮಾಡುವ ನಾಲ್ವರು ಭಾನುವಾರ ಮಧ್ಯಾಹ್ನ ಈಜಲು ನದಿಗೆತೆರಳಿದ್ದು, ಈಜುತ್ತಿದ್ದ ವೇಳೆ ಪಿ. ಪಟ್ಟಣ ಟೌನ್ …

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು? ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ವಿರುದ್ಧ ನೇರ ವಾಗ್ದಾಳಿ …

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ಮೃತರಿಗೆ ಕೆ.ಆರ್.ನಗರದಲ್ಲಿ ಸಂಬಂಧಿಕರು ಇದ್ದು, ನಿನ್ನೆ ಮತ್ತು ಇಂದು ದರ್ಗಾ ಉರುಸ್ ಜಾತ್ರೆ ಇದ್ದ ಕಾರಣ …

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. ಇವರ ಕುಟುಂಬದವರ ನಿರಂತರ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಈ ಕುಟುಂಬಗಳ 25 ಮಂದಿಗೆ ಮಂಗಳವಾರ ಮುಖ್ಯಮಂತ್ರಿ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಜಿಲ್ಲಾ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ …

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರ ತಿಳಿದು ದುಃಖವಾಯಿತು. ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ …

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ …

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ ರಾಯಲ್ಸ್‌ ವಿರುದ್ಧ 4 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ಈ ಋತುವಿನ ಮೊದಲ ವಿಜಯ ದಾಖಲಿಸಿದೆ. …

error: Content is protected !!