Mysore
21
light rain

Social Media

ಶುಕ್ರವಾರ, 23 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿ ನಾಲ್ಕು ಅಂತಸ್ತಿನ ಕಟ್ಟಡವೇ ಸಂಪೂರ್ಣವಾಗಿ ನೆಲಸಮವಾಗಿದೆ. ಈ ದುರಂತದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ …

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಎಂಟು ಬಂದಿದ್ದವರರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಇನ್ನಿಬ್ಬರು …

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ …

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡುವುದಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ …

H D Kumaraswamy

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಮೊದಲು ಸಂವಿಧಾನ ತಿದ್ದುಪಡಿ ಮಸೂದೆಗಳ ಬಗ್ಗೆ ಒಪ್ಪಿಗೆ ನೀಡಿದ್ದ ಆ ಪಕ್ಷವು ನಂತರ ಯುಟರ್ನ್‌ ಹೊಡೆಯಿತು. …

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ ನಿರ್ಧಾರಕ್ಕೆ ಸ್ಥಳೀಯ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಈ ಎರಡು ತಾಣಗಳಲ್ಲಿ ನಡೆದ …

operation sindoor celebration by narendra modi

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರತ್ಯೇಕ ದೂರು ಸಲ್ಲಿಸಿವೆ. ಕೇರಳ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಶಾಸಕ ಅನಿಲ್ ಅಕ್ಕರ ಅವರು …

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಕನಿಷ್ಠ 10 ದಿನಗಳ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ …

DCM D.K. Shivakumar says there will be a big revolution in the state by 2028

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ, ವಿಧೇಯಕ ಅಂಗೀಕರಿಸಲು ಮುಂದಾಗಿದ್ದ ಬಿಜೆಪಿಯೇ ಮಹಿಳಾ ವಿರೋಧಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳಾ …

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣ ನಡೆದ 24 ಗಂಟೆಯಲ್ಲಿ ಆರೋಪಿ …

error: Content is protected !!