Mysore
31
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನವೆಂಬರ್.‌20ರಿಂದ ಎರಡು ದಿನಗಳ ಕಾಲ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್.‌20ರಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್‌ ಮೂಲಕ ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಚಾಮರಾಜನಗರ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ನಡೆಯಲಿರುವ 72ನೇ ಅಖಿಲ ಭಾರತ …

ಮೈಸೂರು: ಕಳೆದ 32 ದಿನಗಳಲ್ಲಿ 7 ದೊಡ್ಡ ಹುಲಿಗಳು ಹಾಗೂ 8 ಮರಿಹುಲಿಗಳನ್ನು ಸೆರೆಹಿಡಿಯಲಾಗಿದೆ ಎಂದು ಡಿಸಿಎಫ್‌ ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್‌ ಅವರು, ಅಕ್ಟೋಬರ್.‌16ರಂದು ಬಡಗಲಪುರದ ರೈತನ ಮೇಲೆ …

ಯಳಂದೂರು: ತಾಲೂಕಿನ ಆಲ್ಕೆರೆ ಅಗ್ರಹಾರ ಗ್ರಾಮದಲ್ಲಿ ವಿಷಪೂರಿತ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ (ನವೆಂಬರ್.‌18) ಮಧ್ಯಾಹ್ನ ನಡೆದಿದೆ. ಗ್ರಾಮದ ಮಾದೇವಿ (35) ಎಂಬುವವರೇ ಹಾವು ಕಚ್ಚಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರಿಗೆ ಪತಿ ಮಹೇಶ್ ಹಾಗೂ ಮೂವರು ಹೆಣ್ಣು ಮಕ್ಕಳು …

ನಂಜನಗೂಡು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಅನ್ನದಾತರು, ರಸ್ತೆಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ …

rain

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹಗರುವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿನ ನೈಋತ್ಯ ಭಾಗದ ಶ್ರೀಲಂಕಾ ಕರಾವಳಿಯ ತೀರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನಗಳ …

ಹನೂರು: ನರೇಗಾ ಯೋಜನೆಯಡಿಯಲ್ಲಿ ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ದೊಮ್ಮನಗದ್ದೆ ಗ್ರಾಮಸ್ಥರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು. ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ಮುಂಭಾಗ ಜಮಾಯಿಸಿದ ದೊಮ್ಮನಗದ್ದೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ …

ಮೈಸೂರು: ಇದೇ ನವೆಂಬರ್.‌20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ …

ನವದೆಹಲಿ: ಆನ್‌ಲೈನ್‌ ಗೇಮಿಂಗ್‌ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅನೇಕ ಆನ್‌ಲೈನ್‌ ಗೇಮಿಂಗ್‌ ಕಂಪನಿಗಳ ಮೇಲೆ ದಾಳಿ ನಡೆಸಲಾಗಿದ್ದು, ಬೆಂಗಳೂರು, ದೆಹಲಿ, ಗುರುಗ್ರಾಮ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ …

ನಂಜನಗೂಡು: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಣಸವಾಳು ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಹನೂರು| ಕಾಡಾನೆ ದಾಳಿ ವ್ಯಕ್ತಿ ಸಾವು ಕಾರ್ಮಿಕ ಲಿಂಗರಾಜು (35) ಎಂಬುವವರೇ ತೆಂಗಿನಮರದಿಂದ ಬಿದ್ದು ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಸಂತೋಷ್ ಎಂಬುವವರಿಗೆ …

ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೇಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಆರು ಮಂದಿ ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಹಿರಿಯ ಮಾವೋವಾದಿ ನಾಯಕ ಮತ್ತು ಕೇಂದ್ರ ಸಮಿತಿ ಸದಸ್ಯ ಮದ್ವಿ ಹಿಡ್ಮಾ ಸತ್ತವರಲ್ಲಿ …

error: Content is protected !!