ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿರುವ ಪ್ರಿಪೇಯ್ಡ್ ಆಟೋ ನಿಲ್ದಾಣ ಕಾರ್ಯಾರಂಭವಾಗುವುದೇ ಬೆಳಿಗ್ಗೆ ೧೧ರ ನಂತರ ಇದರಿಂದಾಗಿ ಮುಂಜಾನೆ ಕೆಲಸಕ್ಕೆ ಹೋಗುವವರಿಗೆ ತೀವ್ರ ತೊಂದರೆಯಾಗಿದೆ. ಇತರೆ ಬಾಡಿಗೆ ಆಟೋದವರು ಕನಿಷ್ಠ ಆಟೋ ದರ ೪೦ ರೂ. ಇದ್ದರೂ ೧೦೦ ರೂ. ಗೂ ಹೆಚ್ಚು ಹಣ …
ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿರುವ ಪ್ರಿಪೇಯ್ಡ್ ಆಟೋ ನಿಲ್ದಾಣ ಕಾರ್ಯಾರಂಭವಾಗುವುದೇ ಬೆಳಿಗ್ಗೆ ೧೧ರ ನಂತರ ಇದರಿಂದಾಗಿ ಮುಂಜಾನೆ ಕೆಲಸಕ್ಕೆ ಹೋಗುವವರಿಗೆ ತೀವ್ರ ತೊಂದರೆಯಾಗಿದೆ. ಇತರೆ ಬಾಡಿಗೆ ಆಟೋದವರು ಕನಿಷ್ಠ ಆಟೋ ದರ ೪೦ ರೂ. ಇದ್ದರೂ ೧೦೦ ರೂ. ಗೂ ಹೆಚ್ಚು ಹಣ …
ಮೈಸೂರಿನ ದಾಸಪ್ಪ ವೃತ್ತದಿಂದ ವಾಟರ್ ವರ್ಕ್ಸ್‌ವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನಗರ ಸಾರಿಗೆ ಬಸ್ಸುಗಳು ಏಕಮುಖವಾಗಿ ಸಂಚರಿಸುವಂತಾಗಿದೆ. ಆಕಾಶವಾಣಿಯಿಂದ ನಗರ ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳು ಎಂದಿನಂತೆ ಬರುತ್ತಿದ್ದು, ನಗರ ಬಸ್ ನಿಲ್ದಾಣದಿಂದ ಒಂಟಿ ಕೊಪ್ಪಲ್ ಮಾರ್ಗವಾಗಿ ಚಲಿಸುವ ಬಸ್ಸುಗಳು ಕೆ.ಆರ್.ಆಸ್ಪತ್ರೆಯಿಂದ …
ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಅವ್ಯವಸ್ಥೆ ಆಗಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತೀವ್ರ ತೊಂದರೆ ಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಮಕ್ಕಳ ವಾರ್ಡಿಗೆ ಬಂದು ತಪಾಸಣೆ ಮಾಡುವುದಿಲ್ಲ, ಯಾವುದೋ ಒಂದು ಕೊಠಡಿಯಲ್ಲಿ ಕುಳಿತಿರುತ್ತಾರೆ. ನವಜಾತ ಶಿಶುಗಳನ್ನೂ …
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಮತ್ತೊಂದು ಹುಲಿ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಬೆಳಗಿನ ಜಾವ ಸುಮಾರು 4 ಗಂಟೆಯ ಸುಮಾರಿಗೆ ದೇವಲಾಪುರ ಗ್ರಾಮದ ಅಳಗಂಚಿ ಅರಣ್ಯದ ಅಂಚಿನಲ್ಲಿ ಈ ಗಂಡು ಹುಲಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಕಳೆದ ಕೆಲ ವಾರಗಳಿಂದ ಹಂಚೀಪುರ, …
ಸರಗೂರು ಭಾಗಕ್ಕೆ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ ಸರಗೂರು: ಎಚ್.ಡಿ ಕೋಟೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದಿಂದ ಇತ್ತೀಚಿನ ವರೆಗೂ ಸರಗೂರು-ಹೆಚ್.ಡಿ.ಕೋಟೆ ಮಾರ್ಗವಾಗಿ ರಾಜ್ಯದ ವಿವಿಧ ಭಾಗಗಳಿಗೆ ಹಲವಾರು ಬಸ್‌ಗಳು ಸಂಚಾರ ನಡೆಸುತ್ತಿ ದ್ದವು. ಈಗ ಇವುಗಳಲ್ಲಿ ಅನೇಕ ಮಾರ್ಗಗಳನ್ನು ರದ್ದುಪಡಿಸಲಾಗಿದ್ದು …
ಮಹೇಂದ್ರ ಹಸಗೂಲಿ ಕಲ್ಕಟ್ಟ ಕೆರೆ ಅಭಿವೃದ್ಧಿ ಕಾಮಗಾರಿ ನಡೆದೇ ಇಲ್ಲ ಎನ್ನುವ ಸ್ಥಳೀಯ ರೈತ ಮುಖಂಡರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ- ಕೋಡಹಳ್ಳಿ ಮಧ್ಯೆ ಇರುವ ಕಲ್ಕಟ್ಟ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ ಭೂಮಿಪೂಜೆ ನಡೆದು ೬ ತಿಂಗಳುಗಳೇ ಕಳೆದಿವೆ. ಆದರೆ, …
ಭೇರ್ಯ ಮಹೇಶ್ ಅಡಗನಹಳ್ಳಿಯ ಎತ್ತಿನ ಗಾಣದ ಘಟಕ, ನೈಸರ್ಗಿಕ ಕೃಷಿ ಕೇಂದ್ರಕ್ಕೆ ಎಕ್ಸೆಲ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಭೇಟಿ ಕೆ.ಆರ್.ನಗರ: ನಿತ್ಯ ಪುಸ್ತಕ ಹಿಡಿವ ವಿದ್ಯಾರ್ಥಿಗಳು ನೇಗಿಲು ಹಿಡಿದು ಉಳುಮೆ ಮಾಡಿದರು, ಸಾಲು ಸಾಲಿಗೆ ಹೇಗೆ ಬಿತ್ತನೆ ಮಾಡುವುದು ಎಂಬುದನ್ನು ಕಲಿತರು, …
ಮಂಜು ಕೋಟೆ ಮಚ್ಚೂರು ಬಳಿ ಕಿತ್ತುಬರುತ್ತಿದ್ದ ಡಾಂಬರನ್ನು ತೋರಿಸಿ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ ಹೆಚ್.ಡಿ.ಕೋಟೆ: ತಾಲ್ಲೂಕಿನ ಮೈಸೂರು ಮತ್ತು ಮಾನಂದವಾಡಿ ಹೆದ್ದಾರಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ನಿವಾಸಿಗಳೇ ಡಾಂಬರನ್ನು ಕಿತ್ತು ತೋರಿಸಿ ಅಧಿಕಾರಿಗಳು ಮತ್ತು …
ಪ್ರಶಾಂತ್ ಎಸ್. ೨೩ ಕೋಟಿ ರೂ. ವೆಚ್ಚದಲಿ ಜಾರಿಗೆ ತಂದಿದ್ದ ಯೋಜನೆ ಯಾವ ಬಸ್ ಎಲ್ಲಿದೆ ಎಂಬ ಮಾಹಿತಿ ನೀಡುತ್ತಿದ್ದ ಸಿಸ್ಟಂ ಮೈಸೂರು: ನಗರಾದ್ಯಂತ ಅಪಘಾತಗಳಾಗದಂತೆ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಗುರಿಯಿಟ್ಟುಕೊಂಡು ಪ್ರಥಮ ಬಾರಿಗೆ ಕೆಎಸ್‌ಆರ್‌ಟಿಸಿ ವತಿಯಿಂದ ಪರಿಚಯಿಸಿದ್ದ ಇಂಟಲಿಜೆಂಟ್ …
ವೈದ್ಯಕೀಯ ಉಪಕರಣಗಳು, ತಜ್ಞ ವೈದ್ಯರು, ತಾಂತ್ರಿಕ ಸಿಬ್ಬಂದಿ ಕೊರತೆ ಮೈಸೂರು: ನಗರದ ದೊಡ್ಡಾಸ್ಪತ್ರೆ ಎಂದೇ ಹೆಸರಾಗಿರುವ ಕೆ.ಆರ್.ಆಸ್ಪತ್ರೆಗೆ ಪರ್ಯಾಯವಾಗಿ ಕೆಆರ್‌ಎಸ್ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯು ಕಾರ್ಯಾರಂಭಗೊಂಡು ೫ ವರ್ಷಗಳು ಕಳೆದರೂ ಪೂರ್ಣಪ್ರಮಾಣದಲ್ಲಿ ರೋಗಿಗಳಿಗೆ ಆರೋಗ್ಯ ಸೇವೆ ದೊರಕುತ್ತಿಲ್ಲ. ಬೆಳೆಯಬೇಕಿದ್ದ ಜಿಲ್ಲಾಸ್ಪತ್ರೆಯಲ್ಲಿ ಮೂಲ …