Mysore
23
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ ನುಗ್ಗಿ ಮೇಯುವ ದನಗಳು... ಇವು ರಾಮಕೃಷ್ಣನಗರದಲ್ಲಿರುವ ಪಾರ್ಕ್‌ನ ದುಸ್ಥಿತಿಯ ದೃಶ್ಯಗಳು. ರಾಮಕೃಷ್ಣನಗರದ ಹೆಚ್ ಬ್ಲಾಕ್ ೭ನೇ ಮೇನ್‌ನಲ್ಲಿರುವ ಪಾರ್ಕ್ ಅಭಿವೃದ್ಧಿ …

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ ಕಾರಣಮವಾಗುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಿರಿಯರು ಒಂದು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ಮದ್ಯವನ್ನು ಅಕ್ರಮವಾಗಿ …

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಆರಂಭಿಕ ಆಟಗಾರರಾದ ರೋಹಿತ್‌ ಶರ್ಮಾ ಮತ್ತು ರಿಯನ್‌ ರಿಕಲ್ಟನ್‌ ಅವರ ಸ್ಫೋಟಕ ಅರ್ಧಶತಕದ ಆಟದ ನೆರವಿನಿಂದ ಕೋಲ್ಕತ್ತಾ ವಿರುದ್ಧ …

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ 7 ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ ರೂ.1.75 ಲಕ್ಷ ಕೋಟಿ ಕರಗಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಮಾರುಕಟ್ಟೆ ಬಂಡವಾಳ ಮೌಲ್ಯ ರೂ.89,720 …

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಹಡಗುಗಳು ಸುರಕ್ಷಿತವಾಗಿ ಭಾರತಕ್ಕೆ ಬಂದು ಸೇರಿವೆ. 90,000 ಟನ್‌ಗಳಿಗಿಂತ ಹೆಚ್ಚು ಹೊತ್ತ ಎರಡು ಭಾರತ ಧ್ವಜವಿರುವ ಟ್ಯಾಂಕರ್‌ಗಳು …

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತರು ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣಸ್ವಾಮಿಗೆ ವೈರಮುಡಿ (ರತ್ನಕಿರೀಟ) ಧಾರಣೆ ಮಾಡುವ ಅಪೂರ್ವ ದೃಶ್ಯವನ್ನು ಕಣ್ತುಂಬಿಕೊಂಡರು. …

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಭಾನುವಾರ ನೌಬೋಯಿಚಾ (ಉತ್ತರ ಲಖಿಂಪುರ ಜಿಲ್ಲೆ)ಯಲ್ಲಿ ನಡೆದ ಬೃಹತ್ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿ, ಐದು ಗ್ಯಾರಂಟಿಗಳನ್ನು …

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್‌ಪಿಜಿ …

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಜರ್ಮನ್ ಸಿದ್ದರಾಜು ಅವರ ಮನೆಯ …

error: Content is protected !!