ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ ಬಿಟ್ಟರೆ ಮುಗಿಯಿತು. ಗಂಟೆಗಟ್ಟಲೆ ಸಮಯ ಕಳೆಯುವುದೇ ತಿಳಿಯುವುದಿಲ್ಲ. ಎಲ್ಲ ಕಲಾವಿದರಿಗೂ ಇದೇ ಅನುಭವವಾಗುತ್ತದಾದರೂ ವೀರಗಾಸೆ ಕಲಾವಿದರಿಗೆ ಇದು ಕಲೆಯ ಜೊತೆಗೆ …
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ ಬಿಟ್ಟರೆ ಮುಗಿಯಿತು. ಗಂಟೆಗಟ್ಟಲೆ ಸಮಯ ಕಳೆಯುವುದೇ ತಿಳಿಯುವುದಿಲ್ಲ. ಎಲ್ಲ ಕಲಾವಿದರಿಗೂ ಇದೇ ಅನುಭವವಾಗುತ್ತದಾದರೂ ವೀರಗಾಸೆ ಕಲಾವಿದರಿಗೆ ಇದು ಕಲೆಯ ಜೊತೆಗೆ …
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ ಪ್ರೀತಿ. ಪ್ರತಿದಿನ ಕಾಡಿ ನಿಂದ ಬರುವಾಗ ಸೊಡ್ಲಿಹಣ್ಣು, ಈಚಲ ಹಣ್ಣು, ಇಲ್ಲ ಅಂದರೆ ಆಟ ಆಡುವುದಕ್ಕೆ ಬಿದಿರಿನ ಚಿಟ್ಟಂ ಪಟ್ಲಾ …
ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ ಹೇಳುವವರು, ಕೇಳುವವರು ಯಾರು ಇಲ್ಲದಂತಾಗಿದೆ. ಅರಕೆರೆ, ಗೆಂಡೆಹೊಸಹಳ್ಳಿ, ಮಾಡರಹಳ್ಳಿ, ಗೊಬ್ಬರಗಾಲ, ತಡಗವಾಡಿ, ಕೊಡಿಯಾಲ, ಪಿಹಳ್ಳಿ, ಚಿಕ್ಕಹಾರೋಹಳ್ಳಿ, ದೊಡ್ಡ ಹಾರೋಹಳ್ಳಿ, ಬನ್ನಹಳ್ಳಿ, …
ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ಕೃಷಿಕರು ಕಂಗಾಲಾಗಿದ್ದು, ಅರಣ್ಯ ಇಲಾಖೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಹವಾಮಾನ ವೈಪರೀತ್ಯ, …
ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು: ನಗರ ಹಾಗೂ ಜಿಲ್ಲಾ ಪೊಲೀಸರ ಸತತ ಕಾರ್ಯಾಚರಣೆ ಹಾಗೂ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಮೈಸೂರು ಜಿಲ್ಲೆಯಲ್ಲಿ ಗಾಂಜಾ ಮಾರಾಟ ಮಾತ್ರ …
ಕೊಹ್ಲಿ-ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್, ಎಸ್‌ಆರ್‌ಎಚ್ ವಿರುದ್ಧ ಭರ್ಜರಿ ಜಯ ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ಆರ್‌ಸಿಬಿ ತಂಡವು ಇನ್ನೂ ೨೬ ಎಸೆತಗಳು ಬಾಕಿ …
ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ ರಾಜ ಬೀದಿಯಲ್ಲಿ ಬಹಳ ವಿಜೃಂಭಣೆ ಮತ್ತು ವೈಭವದೊಂದಿಗೆ ನೆರವೇರಿತು. ಎಲ್‌ಸಿಡಿ ಸ್ಕ್ರೀನ್ ಅಳವಡಿಕೆ: ಭಕ್ತರ ಅನುಕೂಲಕ್ಕಾಗಿ ಹಾಗೂ ದೇವಸ್ಥಾನದಲ್ಲಿ ನೂಕುನುಗ್ಗಲು …
ಎಚ್.ಡಿ.ಕೋಟೆ: ತಾಲ್ಲೂಕಿನ ಜಿ.ಬಿ.ಸರಗೂರು ಗ್ರಾಮದ ರೈತ ನಾಗೇಶ್ (೪೨) ಶುಂಠಿ ಬೆಳೆಗೆ ಕಳೆನಾಶಕ ಔಷಧ ಸಿಂಪಡಿಸುವಾಗ ಮೃತಪಟ್ಟಿದ್ದಾರೆ. ಶನಿವಾರ ಬೆಳಿಗ್ಗೆ ಕಳೆ ನಾಶಕವನ್ನು ಸಿಂಪಡಿಸಲು ಹೋಗಿದ್ದ ನಾಗೇಶ್ ಮಧ್ಯಾಹ್ನವಾದರೂ ಮನೆಗೆ ಮರಳಿರಲಿಲ್ಲ. ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಈ ವೇಳೆ ಮನೆಯವರು ಜಮೀನಿಗೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ ಒಂದು ತಿಂಗಳು ಒಳಗೆ ಬಸ್ ಡಿಪೋ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ …