Mysore
23
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಲೈನ್‌ಮ್ಯಾನ್‌ ವಿಶ್ವ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ವಿದ್ಯುತ್‌ ಕಂಬಕ್ಕೆ ಹತ್ತಿ ದುರಸ್ತಿ ಕಾರ್ಯ ಮಾಡುವಾಗಲೇ ವಿದ್ಯುತ್‌ ಪ್ರವಹಿಸಿ ಕಂಬದ …

rain land slide s

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರೀ ಗಾಳಿ ಜೊತೆಗೆ ಧಾರಾಕಾರವಾಗಿ ಮಳೆ ಸುರಿದಿದ್ದು, ಹಲವೆಡೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಶಾಸಕ ಎಂ.ಆರ್ ಮಂಜುನಾಥ್ ಭರವಸೆ ನೀಡಿದ ಹಿನ್ನೆಲೆಯಲ್ಲಿ …

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ವೈಜ್ಞಾನಿಕವಾಗಿಯೇ ಸಿಗ್ನಲ್‌ಗಳನ್ನು ಹಾಕಲಾಗಿದೆ. ಮೈಸೂರಿನ ಬೆಳವಣಿಗೆ ಆಧಾರದ ಮೇಲೆ ಸಿಗ್ನಲ್‌ ಹಾಕಿದ್ದೇವೆ. …

amith shah

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಬಿಜೆಪಿ ಧ್ವನಿ ನೀಡುತ್ತಿರುವ …

tourist spots Jammu and Kashmir

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್‌ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು ವಾಹನಗಳು ಹೂತು ಹೋಗಿವೆ. ರಸ್ತೆಯ ಮೇಲೆ ಬಿದ್ದಿರುವ ಹಿಮ ಮತ್ತು ಇತರೆ ಅವಶೇಷಗಳನ್ನು ತೆರವುಗೊಳಿಸಿದ ನಂತರ 434 ಕಿ.ಮೀ ದೂರದ …

ವಾಷಿಂಗ್ಟನ್:‌ ಇರಾನ್‌ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ. ಕ್ಯೂಬಾ ದೇಸದ ಮೇಲೆ ಕಣ್ಣಿಟ್ಟಿರುವ ಡೊನಾಲ್ಡ್‌ ಟ್ರಂಪ್‌ ಅವರು, ನಾನು ಆ ದೇಶವನ್ನು ವಶಪಡಿಸಿಕೊಳ್ಳುತ್ತೇವೆ ಅಥವಾ ಸ್ವತಂತ್ರಗೊಳಿಸುತ್ತೇನೆ ಎಂದು ಹೇಳಿದ್ದಾರೆ. ಈ ಬೆಳವಣಿಗೆಯು ಅಮೇರಿಕಾದ …

ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಜನಪ್ರತಿನಿಧಿಗಳು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಮೈಸೂರಿನ ರಾಮಕೃಷ್ಣನಗರದ ಐ ಬ್ಲಾಕ್‌ನಲ್ಲಿರುವ 2ನೇ ಮೇನ್‌ನಲ್ಲಿ ರಸ್ತೆಯೊಂದು ಕುಸಿದು ಬಿದ್ದಿತ್ತು. ಈ …

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರ 373ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್‌ ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‌ನಲ್ಲಿ ಊರಿಗೆ ಬಂದಿದ್ದ …

MUDA case surpeme court verdict : CM Siddaramaiah reacts

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಜಾಲ ಪತ್ತೆ ಮಾಡಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಡ್ರಗ್ಸ್ …

error: Content is protected !!