Mysore
23
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೇ.70ರಷ್ಟಕ್ಕೆ ಏರಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ ಪತ್ರದಲ್ಲಿ, ಹಿಂದಿನ ಶೇ.50ರ ಹಂಚಿಕೆಗೆ …

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ ಜಿಲ್ಲೆಯ ಹುಣಸೂರು ತಾಲ್ಲೂಕು ಭಾಗದಲ್ಲೂ ಡ್ರಗ್ಸ್‌ ಜಾಲ ಪತ್ತೆಯಾಗಿದೆ. ಇದು ಈ ಭಾಗದಲ್ಲಿ ಡ್ರಗ್ಸ್‌ ಬೇರೂರಿರುವುದನ್ನು ಸ್ಪಷ್ಟಪಡಿಸಿದಂತಿದೆ. ಹುಣಸೂರು ತಾಲ್ಲೂಕು …

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಬೃಂದಾವನ ಬಡಾವಣೆಯ 2ನೇ ಹಂತ, 6ನೇ ಕ್ರಾಸ್‌ನಲ್ಲಿರುವ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ ಬಂಧಿತ ಶ್ರೀನಿವಾಸ್‌ನನ್ನು ದಿಢೀರ್ ದಾಳಿ ನಡೆಸಿ …

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ಇಂದಿನಿಂದ ಆರಂಭವಾಗುತ್ತಿದೆ. ಬೆಂಗಳೂರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 18 ವರ್ಷ …

ಓದುಗರ ಪತ್ರ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ ನಿರ್ಧಾರ ರಾಜದ್ಯಂತ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಸರ್ಕಾರ ಒತ್ತಾಯಕ್ಕೆ ಮಣಿದು, ಈ ಹಿಂದೆ ತಾನು ಮಾಡಿದ ನಿರ್ಣಯದಂತೆ ಒಂದು …

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡನೀಯ. ಇದನ್ನು ಖಂಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮಸ್ಥರು , ಪೋಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಗಳು ಪ್ರತಿಭಟನೆ …

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ ಪ್ರತಿಷ್ಠೆಗಾಗಿ ನಡೆಸುತ್ತಿರುವ ಈ ಯುದ್ಧ ಸದ್ಯಕ್ಕಂತೂ ನಿಲ್ಲುವ ಸೂಚನೆಗಳು ಇಲ್ಲ. ಈ ಕಾರಣಕ್ಕಾಗಿಯೇ ಪ್ರಧಾನಿ ಮೋದಿ ಅವರು ಮುಂದಿನ ದಿನಗಳು …

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ ಒಂದಾಗಿದೆ. ಇದು ಕೇವಲ ಮರಗಳ ಸಮೂಹವಲ್ಲ. ಅನೇಕ ವನ್ಯಜೀವಿಗಳ ಆಶ್ರಯಸ್ಥಾನ, ಪರಿಸರ ಸಮತೋಲನದ ಆಧಾರ ಮತ್ತು ಮಾನವನ ಬದುಕಿಗೂ ಅಗತ್ಯವಾದ …

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ ಪ್ರಸಿದ್ಧ ನಾಟಕಗಳಲ್ಲಿ ಒಂದಾದ ‘ಪಾರ್ಟಿ’ ಸಮಾಜದ ಉನ್ನತ ವರ್ಗ ಎಂದುಕೊಂಡಿರುವ ಮನುಷ್ಯನ ಮುಖವಾಡಗಳನ್ನು ಕಳಚುವ ನಾಟಕ. ಮೈಸೂರಿನ ನಿರಂತರ ರಂಗತಂಡದ …

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು ನೈಸರ್ಗಿಕ ‘ಫ್ರಿಜ್’ ಎಂದೇ ಕರೆಯಲ್ಪಡುವ ಮಣ್ಣಿನ ಮಡಕೆಗಳ ಮೊರೆ ಹೋಗುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳ ಫುಟ್‌ಪಾತ್‌ಗಳಲ್ಲಿ ಬಣ್ಣ ಬಣ್ಣದ ಆಕರ್ಷಕ …

error: Content is protected !!