Mysore
24
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಅವರು ಇಂದು …

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಮೂಲಕ, ವಿದ್ಯಾರ್ಥಿಗಳ ಒಟ್ಟು ಅಂಕಗಳ ಲೆಕ್ಕಾಚಾರದಲ್ಲಿ ತೃತೀಯ ಭಾಷೆಯ ಪ್ರಾಮುಖ್ಯತೆಯನ್ನು ಮಾರ್ಪಡಿಸಲಾಗಿದೆ. ಈ ನೂತನ ಕ್ರಮದಿಂದಾಗಿ ಪರೀಕ್ಷೆಯ …

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು ಯುಪಿಎಸ್‌ಸಿ  ಪರೀಕ್ಷೆಯಲ್ಲಿ 53ನೇ ರ‍್ಯಾಂಕ್ ಪಡೆದು ಐಎಎಸ್‌ಗೆ ಆಯ್ಕೆಯಾಗಿರುವ ಕಿರಣ್ ಕಮತೆ ಅವರು ಯುವ ಅಭ್ಯರ್ಥಿಗಳಿಗೆ ಕಿವಿಮಾತು ಹೇಳಿದರು. ಕೆಎಸ್‌ಓಯುನ …

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು ಹುಲಿ ಸಾವನ್ನಪ್ಪಿದೆ. ನಾಗರಹೊಳೆ ಹುಲಿ ಮೀಸಲು ಅರಣ್ಯದ ಗಡಿಯಿಂದ 300 ಮೀಟರ್ ದೂರದಲ್ಲಿರುವ ಆಸನಗುಂಡಿಯ ಜಮೀನಿನಲ್ಲಿ ಕಾಡು ಹಂದಿಯನ್ನು ಬಲೆಗೆ …

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ರಾತ್ರಿ ಸಾಕಾನೆಗಳು ಹಾಗೂ ಡ್ರೋನ್ ಕ್ಯಾಮರಾ ಸಹಾಯದಿಂದ ಸೆರೆ ಹಿಡಿದಿದ್ದಾರೆ. ಸೆರೆಯಾಗಿರು …

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ. ಸೂರ್ಯ ರಶ್ಮಿಯು ನೇರವಾಗಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂದಿದೆ. ನಿಖರವಾಗಿ ಮಧ್ಯಾಹ್ನ …

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27) ಅಧಿಕಾರ ಸ್ವೀಕರಿಸಿದ್ದಾರೆ. ಗುರುವಾರ ಬಾಲೇಂದ್ರ ಶಾ ಅವರನ್ನು ರಾಷ್ಟ್ರೀಯ ಸ್ವತಂತ್ರ ಪಕ್ಷವು ತನ್ನ ಸಂಸದೀಯ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ …

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 1,210 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ …

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. …

error: Content is protected !!