ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ ವರ್ತುಲ ರಸ್ತೆಯ ಸೌಂದರ್ಯ ಹೆಚ್ಚಿಸಲು ಮಹಾನಗರ ಪಾಲಿಕೆ ಆಡಳಿತ ಮುಂದಾಗಿದೆ. ನಗರದಲ್ಲಿನ ಸುಮಾರು ೪೩ ಕಿಮೀ ಇರುವ ವರ್ತುಲ ರಸ್ತೆಯ …
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ ವರ್ತುಲ ರಸ್ತೆಯ ಸೌಂದರ್ಯ ಹೆಚ್ಚಿಸಲು ಮಹಾನಗರ ಪಾಲಿಕೆ ಆಡಳಿತ ಮುಂದಾಗಿದೆ. ನಗರದಲ್ಲಿನ ಸುಮಾರು ೪೩ ಕಿಮೀ ಇರುವ ವರ್ತುಲ ರಸ್ತೆಯ …
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ ಬೇಸಿಗೆ ಶಿಬಿರಗಳಲ್ಲಿ ತಯಾರಾಗುವ ಕೆಲವು ಮಕ್ಕಳ ನಾಟಕಗಳ ಪ್ರದರ್ಶನ, ಚಿಣ್ಣರ ಮೇಳದಂತಹ ರೆಪರ್ಟರಿ ಪ್ರದರ್ಶಿಸುವ ಮಕ್ಕಳ ನಾಟಕಗಳನ್ನು ಹೊರತುಪಡಿಸಿದರೆ ಮಕ್ಕಳ …
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ ಗುಜರಿ ಸಾಮಾನುಗಳು ಬೆಂಕಿಯ ಕೆನ್ನಾಲಿಗೆಯಿಂದ ನಾಶವಾಗಿದೆ. ದಿಢೀರ್ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಲೀಕ ಜಫ್ರುಲ್ಲಾ ಅವರು ಅಗ್ನಿಶಾಮಕ ದಳ ಕಚೇರಿಗೆ …
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10 ಲಕ್ಷ ರೂ ದಂಡ ವಿಧಿಸಿದೆ. 2026ರ ಮಾರ್ಚ್.15ರಂದು ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ರಿತೇಶ್ ಕುಮಾರ್ ಸಿಂಗ್ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ ಗುಂಡಿಮಾಳ ಹಾಗೂ ನೆಲ್ಲಿಕತ್ರಿ ಅರಣ್ಯ ವ್ಯಾಪ್ತಿಯಲ್ಲಿ 80 ಎಕರೆಗೂ ಹೆಚ್ಚು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಬೆಂಕಿಗೆ ಆಹುತಿಯಾಗಿದೆ. ಹನೂರು …
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ ಎಂದು ಮಾಜಿ ಮೇಯರ್ ಶಿವಕುಮಾರ್ ಟೀಕೆ ಮಾಡಿದ್ದಾರೆ. ಮೈಸೂರು ಪಾಲಿಕೆ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್ …
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಚೆನ್ನಮಲ್ಲಿಪುರ ಗ್ರಾಮದ ರೈತರ ಜಮೀನಿನ ಬಾಳೆತೋಟ ಹಾಗೂ ಆಸುಪಾಸಿನಲ್ಲಿ …
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ದು ಸರ್ಕಾರದಿಂದ ಕ್ರಮ ಕೈಗೊಳ್ಳುವಂತೆ ಮಾಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ …
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶದಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ …