Mysore
32
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ ಬದಲಿಸಿ ಬಿಡುತ್ತೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿಯಂತಿದೆ. ‌ ಎಂಬಿಬಿಎಸ್ ಓದಿ ವೈದ್ಯೆಯಾಗಿದ್ದ ಡಾ. ನಾಗಶ್ರೀ ಸಾವಿರಾರು ಜನರ ಕಷ್ಟಕ್ಕೆ …

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೈಸೂರು ಮಹಾನಗರಪಾಲಿಕೆಯು ಬಜೆಟ್‌ನಲ್ಲಿ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದೆ. ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿರುವ ಕಾರಣಕ್ಕಾಗಿ ಮೂಲ ಸೌಕರ್ಯಗಳ …

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯದಲ್ಲಿ ನಯವಾಗಿ ಜಾರಿಕೊಂಡರು. ವಿಧಾನಸಭೆಯಲ್ಲಿ 2026- 27ನೇ ಸಾಲಿನ ಆಯವ್ಯಯ ಅವರು …

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ ಅಂತಾ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಉನ್ನತ ಶಿಕ್ಷಣ ಇಲಾಖೆ ಕೊನೆಯ ಕ್ಷಣದಲ್ಲಿ ರದ್ದುಪಡಿಸಿ ಆದೇಶ ಹೊರಡಿಸಿದ್ದರೂ ಸಂಘಟಕರು ಸರ್ಕಾರದ ಎಚ್ಚರಿಕೆಗೂ …

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲೂರು ಗ್ರಾಮದ ಮುತ್ತುಸ್ವಾಮಿ, ರಾಜು, ಚಂದ್ರು ಮತ್ತು ಹಲಗೂರು …

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ …

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ ಹಿಡಿಯಲಾಗಿದೆ. ಇನ್ನೂ ಎರಡು ಆನೆಗಳನ್ನು ಸೆರೆ ಹಿಡಿಯಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ವಿಕಾಸಸೌಧದಲ್ಲಿಂದು ಚಿಕ್ಕಮಗಳೂರು ಜಿಲ್ಲೆ …

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. …

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಟುತ್ತಿರುವ ವರದಿಗಳನ್ನು ನಿರಾಕರಿಸಿದೆ. ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿಯಲ್ಲಿ ಯಾವುದೇ ಬದಲಾವಣೆಗಳನ್ನು …

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ ಆಶಾ ಕಾರ್ಯಕರ್ತೆ ಗೀತಾ ತಮ್ಮ ಸ್ಕೂಟಿಯಲ್ಲಿ ಆಶಾ ಕಾರ್ಯಕರ್ತೆ ರಮ್ಯ ಅವರ ಜೊತೆ ಚೈಯಂಡಾಣೆಯಲ್ಲಿ ಸಂಘಕ್ಕೆ ಸಂಬಂಧಿಸಿದ ಸಭೆ ಮುಗಿಸಿ …

error: Content is protected !!