Mysore
27
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬೇಸಿಗೆಯ ವೇಳೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದಾದ ೩೦೭ ಗ್ರಾಮಗಳನ್ನು ಮಂಡ್ಯ ಜಿಲ್ಲಾಡಳಿತ …

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ ಒಳಾಂಗಣ ಈಜುಕೊಳ ಇದೀಗ ‘ಹೈಟೆಕ್ಸ್ಪರ್ಶ’ದೊಂದಿಗೆ ಈಜು ಪ್ರಿಯರನ್ನು ಆಕರ್ಷಿಸುತ್ತಿದೆ. ಈಜಲು ನೀರಿಗೆ ಇಳಿದರೂ ಬೇಸಿಗೆಯ ಬಿಸಿಲ ಹೊಡೆತದಿಂದ ಬಸವಳಿಯುತ್ತಿದ್ದ ಈಜು …

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ ರಾಜಕಾಲುವೆ ಸೇತುವೆ ಕುಸಿದು ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಬಡಾವಣೆಯ ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಾಜಕಾಲುವೆ ನಿರ್ಮಾಣಗೊಂಡು …

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಕೆ ಭರಾಟೆ ಜೋರಾಗಿತ್ತು. ಈ ಎರಡೂ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಮಾ.೨೩ ಕೊನೆಯ ದಿನವಾಗಿತ್ತು. ಆಡಳಿತಾ ರೂಢ …

ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್‌, ಈಗ ಇರಾನ್‌ ಮೇಲಿನ ದಾಳಿಗಳನ್ನು ಹೆಚ್ಚಿಸುವುದಾಗಿ ಹೇಳಿದ್ದು, ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ, ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್‌ …

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ ಸೌದಿ ಅರೇಬಿಯಾ ರಕ್ಷಣಾ ಸಚಿವಾಲಯ ಸೋಮವಾರ ತಿಳಿಸಿದೆ. ರಿಯಾದ್ ಅನ್ನು ಗುರಿಯಾಗಿಸಿ ಇರಾನ್‌ ನಡೆಸಿದ ಮೂರು ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಒಂದನ್ನು …

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ ನಂಜಯ್ಯನಮಠ ಸೇರಿದಂತೆ ಹಲವು ಮುಖಂಡರು …

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ ಸಚಿವ ಕಾರ್ಲೋಸ್‌ ಫರ್ನಾಂಡಿಸ್‌ ಕೊಸಿಯೊ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅಮೆರಿಕ ಯಾವುದೇ ದಾಳಿ ನಡೆಸಿದರು ನಾವು ಅದನ್ನು …

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್ ಸೇವಿಸಿ ರುಚಿ ಪರಿಶೀಲಿಸಿದರು. ಈ ವೇಳೆ ಅಡುಗೆ ತಯಾರಕರ ಜೊತೆ ಮಾತನಾಡಿ, ಸರ್ಕಾರ ಕೂಲಿ ಕಾರ್ಮಿಕರು ನಿರ್ಗತಿಕರು ಅಸಹಾಯಕರಿಗೆ ಅನುಕೂಲ …

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕೆನಡಾದ ಮಾಂಟ್ರಿಯಲ್‌ನಿಂದ ಬರುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ಸಿಆರ್‌ಜೆ …

error: Content is protected !!