Mysore
25
broken clouds

Social Media

ಮಂಗಳವಾರ, 08 ಏಪ್ರಿಲ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಪ್ರವಾಹ ಭೀತಿಯಲ್ಲಿದ್ದ ಜನತೆ ಈಗ ನಿರಾಳ: ಜಮೀನುಗಳಿಗೆ ನೀರು ಹರಿಸಲು ಆಗ್ರಹ ಮಂಜು ಕೋಟೆ ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ ಜಲಾಶಯಗಳು ಭರ್ತಿಯಾಗಿದ್ದರಿಂದ ಹೊರ ಬಿಡಲಾಗುತ್ತಿದ್ದ ಭಾರೀ ಪ್ರಮಾಣದ ನೀರನ್ನು ಕಡಿಮೆ ಮಾಡಿರುವುದರಿಂದ ತಾಲ್ಲೂಕಿನ ಜನರು ನಿಟ್ಟುಸಿರು …

ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷಿ ಯೋಜನೆಯಡಿ ಮನೆಯ ಯಜಮಾನಿಗೆ ನೀಡುತ್ತಿದ್ದ ೨,೦೦೦ ರೂ. ಹಣ ಸರಿಯಾಗಿ ಫಲಾನುಭವಿಗಳ ಖಾತೆ ಸೇರುತ್ತಿಲ್ಲ. ಗೃಹಲಕ್ಷಿ ಯೋಜನೆ ನಿಂತು ಈಗಾಗಲೇ ೩ ತಿಂಗಳುಗಳು ಕಳೆದಿವೆ. ಅಲ್ಲದೆ ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ನೀಡುವ …

ಚಿಕ್ಕ ವಯಸ್ಸಿನ ಮಕ್ಕಳು ಸ್ಮಾರ್ಟ್‌ಫೋನ್‌ಗಳಿಗೆ ಜೋತುಬಿದ್ದು, ಸೋಷಿ ಯಲ್ ಮೀಡಿಯಾಗಳಲ್ಲಿ, ಗೇಮ್ಸ್ ಆಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಈ ಸ್ಮಾರ್ಟ್‌ಫೋನ್‌ಗಳ ಬಳಕೆಯಿಂದಾಗಿ ಮಕ್ಕಳು ಹೊರಾಂಗಣ ಕ್ರೀಡೆಗಳನ್ನು ಮರೆತಿರುವುದಲ್ಲದೆ ಕನಿಷ್ಠ ಒಂದು ಗಂಟೆಯಾದರೂ ಪುಸ್ತಕ ಹಿಡಿದು ಓದುವಷ್ಟು ತಾಳ್ಮೆ ಅವರಲ್ಲಿ ಇಲ್ಲದಂತಾಗಿದೆ. ಮಕ್ಕಳಲ್ಲಿ ಓದುವ …

ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನದಲ್ಲಿ ಜಾತಿವಾರು ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಽಸುವ ಮೂಲಕ ಸಮಾಜದಲ್ಲಿ ಮುಖ್ಯ …

ವೈಯಕ್ತಿಕ ವಿಚಾರ ಕೆದಕುತ್ತಿರುವ ಟ್ರಂಪ್ ಡಿ. ವಿ. ರಾಜಶೇಖರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಯಾಗಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಡಳಿತಾ ರೂಢ ಡೆಮಾಕ್ರಟಿಕ್ ಪಕ್ಷದ ಸ್ಪಽಯಾಗಲಿರುವ ಕಮಲಾದೇವಿ ಹ್ಯಾರಿಸ್ ವಿರುದ್ಧ ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. …

ಸಾಲೋಮನ್‌ ಮೈಸೂರು: ಕಾರ್ಗತ್ತಲ ಇರುಳಲ್ಲಿ ಧೋ... ಎಂದು ಸುರಿಯುತ್ತಿದ್ದ ಮಳೆಯ ಜೊತೆಗೆ ಕಿವಿಗಪ್ಪಳಿಸುವ ಮಿಂಚು ಗುಡುಗಿನ ಶಬ್ದ. ಮನೆ ಮುಳುಗಡೆಯಾಗುವ ಆತಂಕ... ಮೊದಲು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸ ಬೇಕೆಂದುಕೊಂಡ ಹಿರಿಯ ಜೀವ, ಮೊದಲು ಮಗಳು, ಮೊಮ್ಮಗಳನ್ನು ಮನೆ ಆಟ್ಟದ ಮೇಲಕ್ಕೆ …

ಅಣ್ಣನ ಸ್ಮರಣೆಗೆ ಕಾರ್ಯಕ್ಕೆ ಹೋಗಿದ್ದವ ಬದುಕಿ ಬಂದ ರೋಚಕ ಕಥೆ ಚಾಮರಾಜನಗರ: ಅಂದು ರಾತ್ರಿ ನೀರು ಜೋರಾಗಿ ಬಾಗಿಲಿಗೆ ಬಡಿಯುತ್ತಿತ್ತು. ಮನೆಯಲ್ಲಿ 8 ಜನರು ಇದ್ದೆವು. ನಮ್ಮ ಕಥೆ ಮುಗಿದೇ ಹೋಯಿತು ಅಂದುಕೊಂಡಿದ್ದೆವು ಎಂದು ತಾಲ್ಲೂಕಿನ ಮಂಗಲ ಗ್ರಾಮದ ಸ್ವಾಮಿ ಅವರು …

ಸಾಕ್ಷಾತ್‌ ವರದಿ: ರಶ್ಮಿ ಕೋಟಿ, ಆಂದೋಲನ ವಯನಾಡು: ಕೇರಳದಲ್ಲಿ ಪ್ರವಾಹ, ಭೂ ಕುಸಿತದಂತಹ ನೈಸರ್ಗಿಕ ವಿಕೋಪಗಳು ಹೊಸದೇನಲ್ಲ. ಜುಲೈ ೩೦ರ ಮಧ್ಯರಾತ್ರಿ ಸಂಭವಿಸಿದ ಭೂ ಕುಸಿತದಲ್ಲಿ ಬೆಟ್ಟಗಳು ಜಾರಿ, ನದಿ ತನ್ನ ಹರಿವಿನ ದಿಕ್ಕನ್ನೇ ಬದಲಾಯಿಸಿ ಕೇರಳವನ್ನು ದುಃಸ್ವಪ್ನಕ್ಕೆ ನೂಕಿದೆ. ಈ …

ಮೈಸೂರು: ಎಂಎಸ್ಎಂ ಇ-ಉದ್ಯೋಗ ಮತ್ತು ಕಾರ್ಮಿಕ ಇಲಾಖೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ರವರು ಸಚಿವರಾದ ನಂತರ ಮೊದಲ ಬಾರಿಗೆ ಮೈಸೂರಿನ ಪಕ್ಷದ ಕಚೇರಿಗೆ ಆಗಮಿಸಿದ ಅವರಿಗೆ ಬಿಜೆಪಿ ಮಹಿಳಾ ಮೋರ್ಚಾ ತಂಡ ಆರತಿ ಬೆಳಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮೈಸೂರು …

ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್‌ ವತಿಯಿಂದ ಪ್ರಥಮ ಬಾರಿಗೆ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಆಯೋಜಿಸಿದ್ದ ಬಹುಭಾಷಾ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಅವರ ಹಾಡುಗಳ ಸಂಗೀತ ಸಂಜೆ ಕಾರ್ಯಕ್ರಮ ಸಭಿಕರ ಕಿವಿಗಳನ್ನು ಇಂಪಾಗಿಸಿತು. ಗಾಯಕರು ಯೇಸು ದಾಸ್ …