Mysore
25
scattered clouds

Social Media

ಗುರುವಾರ, 03 ಏಪ್ರಿಲ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ದಶಕಗಳ ಹಿಂದೆ ರಸ್ತೆಗೊಬ್ಬ ಫುಟ್ಬಾಲ್ ಆಟಗಾರರಿದ್ದರು ಪ್ರೋತ್ಸಾಹದ ಕೊರತೆಯಿಂದ ಇಡೀ ಚಿತ್ರಣವೇ ಬದಲು ಜಿ.ತಂಗಂ ಗೋಪಿನಾಥಂ ಮೈಸೂರು: ರಾಜ್ಯದಲ್ಲೇ ಮೊದಲ ಫುಟ್ಬಾಲ್ ಅಸೋಸಿಯೇಷನ್ ಆರಂಭಿಸಿದ್ದ ಹೆಗ್ಗಳಿಕೆ ಹೊಂದಿರುವ ಮೈಸೂರಿನಲ್ಲೇ ಪ್ರೋತ್ಸಾಹವಿಲ್ಲದೆ ಫುಟ್ಬಾಲ್ ಕ್ರೀಡೆ ಸೊರಗುತ್ತಿದೆ. 1980ರ ದಶಕದವರೆಗೂ ದೇಶದ ಫುಟ್ಬಾಲ್ ಇತಿಹಾಸದಲ್ಲಿ …

20,000 ಕ್ಯೂಸೆಕ್ಸ್ ಒಳ ಹರಿವು, 5,000 ಕ್ಯೂಸೆಕ್ಸ್ ನಿಂದ ದಿಢೀರ್ ಏರಿಕೆ 20,000 ಕ್ಯೂಸೆಕ್ಸ್  ನೀರು ಹೊರಕ್ಕೆ; ಗರಿಷ್ಟ ಮಟ್ಟ ತಲುಪಿದ ಜಲಾಶಯ 4 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಟ್ಟಿರುವುದರಿಂದ ಹೆಚ್ಚಾದ ರಭಸ ಮಂಜು ಕೋಟೆ ಎಚ್.ಡಿ.ಕೋಟೆ : ತಮಿಳುನಾಡಿಗೆ …

ಪ್ರಶಸ್ತಿಗಾಗಿ ಬರೆಯುವುದಲ್ಲ. ಕಥೆ, ಕವಿತೆ, ಬರಹ ಹುಟ್ಟುವುದು ಜನಗಳ ನಡುವೆ! ನಮ್ಮ ದೃಷ್ಟಿ ಇರಬೇಕಾಗಿದ್ದು ಅಲ್ಲಿಯೇ ಹೊರತು ಫೇಸ್ಟುಕ್ ಹರಟೆ ಕಟ್ಟೆಗಳಲ್ಲಿ ಅಲ್ಲ. ದಾದಾಪೀರ್ ಜೈಮನ್ ಒಂಥರಾ ಒತ್ತಡದಲ್ಲಿದ್ದೇನೆ. ಈ ಹಿಂದಿನ ತಲೆ ಮಾರು ಈ ಒತ್ತಡವನ್ನು ಹಾಯಲೇ ಇಲ್ಲವೇ ಎನ್ನುವುದೂ …

ಎಸ್.ಜಿ.ಮಹಾಲಿಂಗ ಗಿರ್ಗಿ ಪರಂಪರಾನುಗತವಾಗಿ ರೂಢಿಯಲ್ಲಿರುವ ಕೆಲವು ಆಚಾರ, ಸಂಪ್ರದಾಯಗಳು ಮತ್ತು ನಂಬಿಕೆಗಳು ಕಾಲಾನುಕ್ರಮದಲ್ಲಿ ದೈವಿಕವಾಗತ್ತವೆ. ಪೀಳಿಗೆಯಿಂದ ಪೀಳಿಗೆಗೆ ಅಂತಹ ಆಚರಣೆಗಳು ಬದುಕಿನ ಭಾವವೆಂಬಂತೆ ಆಚರಣೆಗೆ ಬಂದು ಜೀವನಶೈಲಿಯಾಗಿಯೂ ಬದಲಾಗುತ್ತವೆ. ಇಂತಹ ಪರಂಪರೆಗಳು ಜನಪದೀಯವಾಗಿ ರೂಢಿಯಲ್ಲಿರುತ್ತವೆ. ಚಾಮರಾಜನಗರ ಜಿಲ್ಲೆ ಜನಪದರ ನಾಡಾಗಿದ್ದು, ಮಲೆಮಹದೇ …

ಭಾರತಿ ಹೆಗಡೆ ಅಪರ್ಣಾ ಮತ್ತು ನನ್ನ ನಡುವಿನ ಮಾತುಗಳು ಶುರುವಾಗುತಿದ್ದುದೇ ಆರೋಗ್ಯ ಸಂಬಂಧಿಯಾಗಿರುತ್ತಿತ್ತು. ಫೋನ್ ಮಾಡಿದಾಗಲೆಲ್ಲ, 'ಯಾಕೋ ತುಂಬ ಬೇಜಾರು. ಎಷ್ಟು ಸೋಮಾರಿತನ ನನ್ನನ್ನು ಆವರಿಸುತ್ತದೆಯೆಂದರೆ ಮನೆಯಲ್ಲೇ ಇದ್ದರೆ ಇಡೀ ದಿನ ಬಿದ್ದೊಂಡೇ ಇರ್ತೀನಿ. ನೆಟ್ಟಗೆ ಕೂದ್ಲು ಕೂಡ ಬಾಚಿಕೊಳ್ಳಲ್ಲ ಗೊತ್ತಾ...' …

ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗಕ್ಕಾಗಿ ಹೊರ ಜಿಲ್ಲೆಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಚಾಮರಾಜನಗರ ಜಿಲ್ಲೆಯಲ್ಲಿಯೇ ಒಂದು ಸುಸಜ್ಜಿತ ಸ್ನಾತಕೋತ್ತರ ಕೇಂದ್ರವನ್ನು ಆರಂಭಿಸಲಾಯಿತು. 'ಹಿಂದುಳಿದ ಜಿಲ್ಲೆ' ಎಂಬ ಹಣೆಪಟ್ಟಿಯನ್ನು ತೊಡೆದುಹಾಕಿ ಅಭಿವೃದ್ಧಿಯತ್ತ ಸಾಗುತ್ತಿರುವ ಚಾ.ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ …

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ರಾಜ್ಯದಾದ್ಯಂತ ಚರ್ಚೆಯಾಗುತ್ತಿದ್ದು, ಸಾವಿರಾರು ಕೋಟಿರೂ. ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಗಮನಿಸಿದರೆ, ಎಲ್ಲ ರಾಜಕೀಯ ಪಕ್ಷಗಳ ಕೆಲ ನಾಯಕರು ಫಲಾನುಭವಿಗಳಾಗಿದ್ದಾರೆ ಅನಿಸುತ್ತದೆ. ಈ ಪ್ರಕರಣ …

ಎ.ಆರ್.ಗಿರಿಧರ ಸಾಂಸ್ಕೃತಿಕನಗರಿ ಮೈಸೂರು ನಾಡಿನ ಪ್ರಸಿದ್ಧ ಪ್ರವಾಸಿ ತಾಣ. ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಮೈಸೂರು ಅರಮನೆ, ಚಾಮುಂಡಿ ಬೆಟ್ಟ, ಮೃಗಾಲಯ, ಶ್ರೀರಂಗ ಪಟ್ಟಣ, ಕೆಆರ್‌ಎಸ್ ಮೊದಲಾದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಹೀಗೆ ಆಗಮಿಸುವ ಪ್ರವಾಸಿಗಳಿಗೆ ಊಟ, ಉಪಾಹಾರದ ಆತಿಥ್ಯ …

ಡಿ.ವಿ ರಾಜಶೇಖರ ಉಕ್ರೇನ್ ಮೇಲೆ ರಷ್ಯಾದ ಸೇನಾ ಅತಿಕ್ರಮಣ ಮತ್ತು ಗಾಜಾ ಪ್ರದೇಶದ ಮೇಲೆ ಇಸ್ರೇಲ್ ಸೇನಾ ದಾಳಿ ಆರಂಭವಾದ ನಂತರ ಭಾರತ ತೆಗೆದುಕೊಂಡ ನಿಲುವುಗಳು ಅಂತಾರಾಷ್ಟ್ರೀಯವಾಗಿ ತೀವ್ರ ಟೀಕೆಗೆ ಗುರಿಯಾಗಿವೆ. ಚೀನಾ ಮತ್ತು ಪಾಕಿಸ್ತಾನ ಗಡಿಯಲ್ಲಿ ಸಮಸ್ಯೆಯುಂಟುಮಾಡಿದಾಗ ದೇಶದ ಸಮಗ್ರತೆ …

ಮಂಜು ಕೋಟೆ ಎಚ್.ಡಿ.ಕೋಟೆ: ಕಬಿನಿ ಜಲಾಶಯದ ಭದ್ರತೆಯ ದೃಷ್ಟಿಯಿಂದ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಪಾಲಿಸಲು ಜಲಾಶಯದ ಎರಡು ಗೇಟ್‌ಗಳ ಮೂಲಕ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಯಾಗಿ ಗರಿಷ್ಟ ಮಟ್ಟ 84 …