Mysore
26
light rain

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು ದಾಪುಗಾಲಿಡುತ್ತ ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆದು ಬಿರುಸಾಗಿ ಹೆಜ್ಜೆ ಹಾಕುತ್ತಿರುವುದು ಹೆಮ್ಮೆಯ ಸಂಗತಿ ನೆನಪಿಡಲೇಬೇಕಾದ ಒಂದು ವಿಚಾರವೆಂದರೆ ನಿಜವಾಗಿಯೂ ಸರ್ಕಾರಿ …

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ 5ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ವಾರ್ಷಿಕ ಹಣದುಬ್ಬರ ಆಧಾರಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳ ನಿರ್ಣಯ ಮತ್ತು ಸಂಗ್ರಹ) …

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಹಿರಿಯ ಸಚಿವರೊಂದಿಗೆ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ದೇಶಾದ್ಯಂತ ನಿರಂತರ ಪೂರೈಕೆ, ಸ್ಥಿರ ಲಾಜಿಸ್ಟಿಕ್ಸ್ …

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಪೂರ್ವಭಾವಿ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. …

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ ನೂಕಾಟ ತಳ್ಳಾಟ ಉಂಟಾಗಿದೆ. ಕೊನೆಗೆ ಏಜೆನ್ಸಿ ಮಾಲೀಕರು ಪೊಲೀಸ್ ಠಾಣೆಯ ಮುಂದೆ ಲಾರಿ ನಿಲ್ಲಿಸಿ ಪೊಲೀಸರ ರಕ್ಷಣೆಯಲ್ಲಿ ಸಿಲಿಂಡರ್ ವಿತರಣೆ …

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಅವರಿಗೆ ಸೂಚಿಸಿದರು. ಮೇಲುಕೋಟೆಯಲ್ಲಿ ಕಾರ್ಯಕ್ರಮಕ್ಕೆ ಬರುತ್ತಿದ್ದ ವೇಳೆ ದೇವಾಲಯದ ಸುತ್ತಮುತ್ತ …

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ ಹೊತ್ತ ಹಡಗು ಹಾಗೂ ಅಮೆರಿಕದಿಂದ 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ತಂದಿರುವ ಹಡಗು ನವಮಂಗಳೂರು ಬಂದರಿಗೆ ಆಗಮಿಸಿವೆ. ರಷ್ಯಾದ …

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬೆ ಹುಣಸೆ ಜಲಾಶಯಕ್ಕೂ ನೀರು ತುಂಬಿಸಿ ಈ ಭಾಗದ ರೈತರ ಹಲವು …

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ ಇದು ಕೇವಲ ನಾಮಕಾವಸ್ತೆಗಾಗಿ ಕಟ್ಟಿರುವ ಬಸ್ ನಿಲ್ದಾಣವಾಗಿದೆ. ಏಕೆಂದರೆ ಈ ಬಸ್ ನಿಲ್ದಾಣಕ್ಕೆ ಯಾವುದೇ ಸಾರಿಗೆ ನಿಗಮದ ಬಸ್‌ಗಳನ್ನು ನಿಲ್ಲಿಸುವುದಿಲ್ಲ, …

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ ನೀಡಿ ಕೊನೆಗಳಿಗೆಯಲ್ಲಿ ಅದನ್ನು ರದ್ದುಮಾಡಿರುವುದು ಈ ಆರೋಪವನ್ನು ದೃಢೀಕರಿಸಿದೆ. ಈ ನಿಟ್ಟಿನಲ್ಲಿ ಕನ್ನಡ ಹೋರಾಟಗಾರರು ಎಂದಿನಂತೆ ಬೀದಿಗಿಳಿದಿದ್ದು, ರೈಲ್ವೆ ಇಲಾಖೆ …

error: Content is protected !!