Mysore
21
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಪ್ರಕಾಶ್ ರಾಜ್  ಭಾರತದ ಚುನಾವಣಾ ಆಯೋಗ ಈಗ ಆಂತರಿಕ ಕ್ಷೋಭೆಯಲ್ಲಿ ಸಿಲುಕಿದೆ. ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳನ್ನು ಇಬ್ಬರು ಆಯುಕ್ತರು ಆಕ್ಷೇಪಿಸಿರುವುದು ದೇಶದಲ್ಲಿ ಬಹುದೊಡ್ಡ ಸಂಚಲನವನ್ನು ಹುಟ್ಟು ಹಾಕಿದೆ. ಪ್ರಜಪ್ರಭುತ್ವದ ಉಳಿವಿಗಾಗಿ ಹೋರಾಟದ ಕರೆ ಮೊಳಗಿದೆ. ಜ್ಞಾನೇಶ್ …

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ ತಿಂಡಿ-ತಿನಿಸುಗಳ ಬೆಲೆ ಮತ್ತೊಮ್ಮೆ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಹಾಲಿನ ದರ ಏರಿಕೆಯ ಪ್ರಮಾಣವೇ ಹೋಟೆಲ್‌ಗಳ ಮುಂದಿನ ನಿರ್ಧಾರಕ್ಕೆ ಪ್ರಮುಖ ಅಂಶವಾಗಲಿದೆ …

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮದ ಮೂಲಕ ಅಭ್ಯರ್ಥಿಗಳ ರ‍್ಯಾಂಕ್‌ಗಳನ್ನು ಪ್ರಭಾವಿತಗೊಳಿಸಲು ಒಟ್ಟು ₹1.52 ಕೋಟಿ ಹಣ ಪಾವತಿಸಲಾಗಿದೆ ಎಂಬುದು ತನಿಖೆಯಿಂದ …

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ ವಿವಾಹದಿಂದ ಅಲ್ಪ ಮಾತ್ರ ಶಿಕ್ಷಣ ಪಡೆದಿದ್ದರೂ ಮಹಾತ್ಮರ ನೆರಳಿ ನಲ್ಲಿ, ಜೀವನ ಕಲಿಸಿದ ಪಾಠಗಳಿಂದ ಕಲಿತಿದ್ದು ಅಪಾರ. ಗಾಂಧೀಜಿಯವರ ಅನುಯಾಯಿ …

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ ತರಲು ಕಲಿತಿರಲಿಲ್ಲ. ನಾನು ವ್ಯವಹಾರ ಸೂತ್ರಗಳನ್ನು ಉತ್ಸಾಹದಿಂದ ಓದಿದ್ದೆನಾದರೂ ನನ್ನ ಉದ್ಯೋಗಕ್ಕೆ ಅವನ್ನು ಅನ್ವಯಿಸುವುದು ನನಗೆ ತಿಳಿದಿರಲಿಲ್ಲ. ಆ ಸೂತ್ರಗಳ …

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್‌ನ ಎಲ್ಲಾ ಆರು ಕೇಂದ್ರಗಳಾದ ಝಾನ್ಸಿ, ಚಿತ್ರಕೂಟ, ಲಕ್ನೋ, ಆಗ್ರಾ, ಅಲಿಗಢ ಮತ್ತು ಕಾನ್ಪುರ …

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಜ್ಞಾನೇಶ್ ಕುಮಾರ್ ಅವರಿಗೆ ರಾಜೀನಾಮೆ ನೀಡಲು ಗಡುವು ನೀಡಿದ್ದಾರೆ. ಸೆಪ್ಟೆಂಬರ್ 26ರೊಳಗೆ ಜ್ಞಾನೇಶ್ ಕುಮಾರ್ …

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.33 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಅವಧಿಯಲ್ಲಿ ಜಿಲ್ಲೆಯಲ್ಲಿ 1459.01 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ …

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಂವಾದದಲ್ಲಿ ಯುವಕರು ತಮ್ಮ ಪ್ರವಾಸದ ಅನುಭವಗಳನ್ನು ಪ್ರಧಾನಿಯೊಂದಿಗೆ ಹಂಚಿಕೊಂಡರು. ಪ್ರವಾಸದ ವೇಳೆ ವಿವಿಧ ಪ್ರದೇಶಗಳ ಜನರನ್ನು …

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಹಿಂದೆ ನನಗೆ ಅವಕಾಶ ಸಿಕ್ಕರೆ 2028ಕ್ಕೆ ಸಿಎಂ ಆಗುತ್ತೇನೆ ಎಂದು ಹೇಳಿದ್ದೆ. ಈಗ ಡಿ.ಕೆ. ಶಿವಕುಮಾರ್ …

error: Content is protected !!