Mysore
28
overcast clouds

Social Media

ಮಂಗಳವಾರ, 08 ಏಪ್ರಿಲ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಇದು ಜಲ ಪ್ರವಾಹ ಅಲ್ಲ. ಅಕ್ಷರಶಃ ಕಲ್ಲಿನ ಪ್ರವಾಹ. ಬೆಟ್ಟದ ಒಡಲಲ್ಲಿದ್ದ ಭಾರೀ ಗಾತ್ರದ ಬಂಡೆಗಳು ಚೆಂಡಿನಂತೆ ಗ್ರಾಮದ ಮೇಲೆ ಬಿದ್ದು, ಇಡೀ ಗ್ರಾಮವೇ ಅರೆ ಕ್ಷಣದಲ್ಲಿ ನಿರ್ನಾಮ ಆಗಿದೆ. ಹಾಗೆ ನಿರ್ನಾಮವಾದ ಗ್ರಾಮದ ಹೆಸರು ಚೂರಲ್ ಮಲೈ. ಸೋಮವಾರ ರಾತ್ರಿ …

ವಯನಾಡು: ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈ ಕುಗ್ರಾಮದಲ್ಲಿ ಜನರ ಆರ್ತನಾದ ಮೇರೆ ಮೀರಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಮೃತದೇಹಗಳಿಗಾಗಿ ಹುಡುಕಾಟ, ಬದುಕಿಬರಬಹುದೆಂಬ ಆಸೆ ಕಂಗಳಿಂದ ಕಾದುಕುಳಿ ತಿರುವ ಸಂಬಂಧಿಕರ ದುಗುಡ ಕಲ್ಲು ಹೃದಯದವರನ್ನೂ ಕರಗಿಸುವಂತಿದೆ. ಆಂಬ್ಯುಲೆನ್ಸ್‌ಗಳಲ್ಲಿ ಶವಾಗಾರಕ್ಕೆ ಒಂದೊಂದು ಮೃತದೇಹ …

ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ರಸ್ತೆಯಲ್ಲಿ ಓಡಾಡಲು ಆತಂಕಪಡುವಂತಾಗಿದೆ. ಈ ನಾಯಿಗಳು ಹಿಂಡುಹಿಂಡಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದು, ಸಾರ್ವಜನಿಕರ ಮೇಲೆ ದಾಳಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ರಾತ್ರಿಯಾದರೆ ಸಾಕು ಗುಂಪಾಗಿ ಊಳಿಡುವ ಸದ್ದು …

ರಾಜ್ಯದ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆಯೇನೋ ಅನಿಸುತ್ತದೆ. 'ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು 187 ಕೋಟಿ ರೂ. ಹಗರಣ ಅಲ್ಲ. ಅಲ್ಲಿಂದ ಕೇವಲ 87 ಕೋಟಿ ರೂ. ಮಾತ್ರ ಬೇರೆ ಕಡೆ …

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯೋ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯೋ ಎಂಬ ಅನುಮಾನ ಈಗ ಕಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದಂತಿದೆ. ರಾಜ್ಯಕ್ಕೆ ಕೇಂದ್ರದಿಂದ ಪದೇ ಪದೇ ಅನ್ಯಾಯವಾಗುತ್ತಿದೆ ಎನ್ನುತ್ತಿರುವ ಸಿದ್ದರಾಮಯ್ಯನವರು ಕೇಂದ್ರ …

ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಅಗತ್ಯ ಔಷಧಗಳು ಹಾಗೂ ಆಹಾರ ಪದಾರ್ಥಗಳನ್ನು ಹೊರಗಡೆಯಿಂದ ದುಪ್ಪಟ್ಟು ಹಣ ಖರೀದಿಸಬೇಕಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ವೈದ್ಯಕೀಯ ಸೌಲಭ್ಯವನ್ನು ಪಡೆಯುತ್ತಾರೆ. ಇವರಿಗೆ ಗುಣಮಟ್ಟದ ಚಿಕಿತ್ಸೆಯ ಜತೆಗೆ ಅಗತ್ಯ …

ಕೇಂದ್ರ ಬಜೆಟ್‌ನಲ್ಲಿ ಬಿಂಬಿಸಿರುವಂತೆ ಆರ್ಥಿಕತೆಯಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆಯೇ? ನಾ.ದಿವಾಕರ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳ್ವಿಕೆಯ ಮಾದರಿಗಳ ನಿನ್ನಾಗಲೀ, ಆಡಳಿತ ನಿರ್ವಹಿಸುವ ಸರ್ಕಾರಗಳನ್ನಾಗಲೀ ಪರಾಮರ್ಶಿ ಸುವ ಬೌದ್ಧಿಕ ಪ್ರಕ್ರಿಯೆಗಳು ಅರ್ಥಶಾಸ್ತ್ರಜ್ಞರು ಮತ್ತು ಆರ್ಥಿಕ ವಿದ್ವಾಂಸರ ಮೂಲಕ ನಡೆಯುತ್ತವೆ. ಆದರೆ ಆರ್ಥಿಕ ನೀತಿಗಳ ಅನುಸರಣೆಯಲ್ಲಿ …

ದೇವರನಾಡಿನಲ್ಲಿ ಪ್ರಳಯ; ಸ್ಮಶಾನವಾಯ್ತು ಊರು! ಸಾಕ್ಷಾತ್ ವರದಿ: ಕೆ.ಪಿ. ನಾಗರಾಜ್, ಪಬ್ಲಿಕ್ ಟಿವಿ ವಯನಾಡು: ದೇವರ ನಾಡು ಕೇರಳದಲ್ಲಿ ಜಲಪ್ರಳಯ ಉಂಟಾಗಿದೆ. ಇದು ಅಂತಿಂಥ ಪ್ರಳಯ ಅಲ್ಲ. ಇಡೀ ಊರಿಗೆ ಊರೇ ಸ್ಮಶಾನ ಮಾಡಿದ ಪ್ರಳಯ! ಮನೆ, ಮಠ, ಜೀವ ಎಲ್ಲವನ್ನೂ …

ಭಣಗುಟ್ಟುತ್ತಿರುವ ಕೆರೆ-ಕಟ್ಟೆಗಳು; ಮಳೆಗಾಲದಲ್ಲೂ ಬತ್ತಿದ ಶಿಂಷಾ ಒಡಲು ಎಸ್‌.ಉಮೇಶ್ ಹಲಗೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ತುಂಬಿದ್ದು ಕೆಆರ್‌ಎಸ್ ಅಣೆಕಟ್ಟೆಯಿಂದ 1.15 ಲಕ್ಷ ಕ್ಯೂಸೆಕ್ಸ್ ನೀರು ಹೊರಬಿಡುತ್ತಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದರೆ ಹಲಗೂರು …

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ನಾಡಕಚೇರಿ ಶಿಥಿಲಗೊಂಡು ಮಳೆ ನೀರು ಸೋರುತ್ತಿದ್ದು, ಮೇಲ್ಲಾವಣಿ ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಇತ್ತೀಚೆಗೆ ಆಂದೋಲನ' ದಿನಪತ್ರಿಕೆಯಲ್ಲಿ ಈ ಕಟ್ಟಡದ ಅವಸ್ಥೆಯ ಬಗ್ಗೆ ವರದಿ ಮಾಡಲಾಗಿತ್ತು. ಇಷ್ಟಿದ್ದರೂ ನಾಡಕಚೇರಿಯನ್ನು ಸ್ಥಳಾಂತರಿಸಲು ಅಧಿಕಾರಿಗಳು ಮುಂದಾಗಿಲ್ಲ. ಈ ನಾಡಕಚೇರಿ …