Mysore
24
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ ಶಾಸಕರಾದ ದರ್ಶನ್ ಧ್ರುವ ನಾರಾಯಣರವರು ರಥೋತ್ಸವದ ಪ್ರಯುಕ್ತ ‘ಗರಳಪುರಿ ಉತ್ಸವ’ ಎಂಬ ಹೆಸರಿನಲ್ಲಿ ಒಂದು ವಾರ ಕಾಲ ನಾನಾ ರೀತಿ …

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ. ಇಸ್ರೇಲ್ ಬೀಸಿದ ಬಲೆಗೆ ಬಿದ್ದು ಇರಾನ್‌ನ ಚಕ್ರವ್ಯೂಹದೊಳಗೆ ನುಗ್ಗಿದ ಡೊನಾಲ್ಡ್ ಟ್ರಂಪ್ ಯುದ್ಧದಿಂದ ಹೊರಬರುವ ಮಾರ್ಗ ತೋಚದೇ ಈಗ ಒದ್ದಾಡುತ್ತಿದ್ದಾರೆ. …

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳಾದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್, ತಮಿಳುನಾಡಿನ ಡಿಎಂಕೆ ಮತ್ತು ಕೇರಳದ ಎಡರಂಗದ ಎಲ್‌ಡಿಎಫ್ (ಎಡ ಪಕ್ಷಗಳ …

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕನಂದಿ ಗ್ರಾಮದವರಾದ ಚಾಮಮ್ಮ ಮತ್ತು ಲಕ್ಷ್ಮಮ್ಮ ಸಂಬಂಧದಲ್ಲಿ ವಾರಗಿತ್ತಿಯರು. ಹೀಗೆ ಇವರ ಪರಿಚಯ ಮಾಡಿದರೆ ಬಹುಶಃ ಅಷ್ಟಾಗಿ ತಿಳಿಯದವರು …

ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ, ಛೀಮಾರಿ, ಸಿಟ್ಟು, ಅಸಹ್ಯ, ಪಾಪಪ್ರಜ್ಞೆ, ಕಾನೂನಿನ ಕೆಂಗಣ್ಣು ಎಲ್ಲವೂ ಬಂದು, ಈಗ ಅದನ್ನು ಅಧಿಕೃತವಾಗಿ ನಿಷೇಧಿಸಲಾಗಿದೆ. ಹಾಡಿಗೆ ಸಂಬಂಧಪಟ್ಟಂತೆ ಆ …

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು ಮತ್ತು ಇರಾನಿನ ಧರ್ಮಾಂಧ ನಾಯಕರ ಹಠಮಾರಿತನ ಇವೆಲ್ಲಾ ಜಗತ್ತನ್ನು ಮತ್ತೊಂದು ಮಹಾಯುದ್ಧದ ಅಂಚಿಗೆ ತಂದು ನಿಲ್ಲಿಸಿವೆ ಎಂದೆನಿಸದೆ ಇರದು. ಟೆಹ್ರಾನ್‌ನ …

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ - ವನ್ಯಪ್ರಾಣಿ ಸಂಘರ್ಷ ನಿವಾರಣಾ ಕಾರ್ಯತಂತ್ರ ಯೋಜನೆಯನ್ನು ಘೋಷಿಸಿದೆ. ಮುಂದಿನ ೫ ವರ್ಷಗಳಲ್ಲಿ ಈ ಯೋಜನೆಯಡಿ ೧,೫೦೦ ಕೋಟಿ ರೂ.ಗಳ ನಾನಾ …

ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸುತ್ತಿದ್ದಾರೆ. ಮೈಸೂರಿನ ರಂಗಾಯಣದ ‘ಸಂಚಲನ’ ರಂಗತಂಡದಲ್ಲಿ ಸೇರಿ ೧೨ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ ನಟನಾ ಪಾಠ ಕಲಿತಿದ್ದಾರೆ. ೨೦೨೧ರಲ್ಲಿ …

ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯ ಪುರಸಭೆ ಅಧಿಕಾರಿಗಳು ಒಳಚರಂಡಿ ವ್ಯವಸ್ಥೆ ಸರಿಪಡಿಸಿದ್ದಾರೆ. ‘ಆಂದೋಲನ’ದೊಂದಿಗೆ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್‌ರವರು, ವಾರ್ಡ್ ನಂಬರ್ ೧೦ರ …

ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆಯಾಗಿ ಹೋಟೆಲ್‌ಗಳು ಸರಿಯಾಗಿ ನಡೆಯದ ಕಾರಣ ಜಿಲ್ಲೆಯಲ್ಲಿ ತರಕಾರಿ ಬೆಳೆಗಳಿಗೆ ಬೇಡಿಕೆ ಕುಸಿಯಲು ಪ್ರಾರಂಭವಾಗಿದೆ. ಪರಿಸ್ಥಿತಿ ಇದೇ ರೀತಿ ಕೆಲವು ದಿನಗಳ …

error: Content is protected !!