Mysore
23
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ ಅವರ ಕಬ್ಬಿನ ಗದ್ದೆಯಲ್ಲಿ ಬಿಆರ್‌ಟಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಸುಮಾರು 5 ವರ್ಷದ ಗಂಡು ಚಿರತೆ ಗುರುವಾರ …

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಇರುವ ಸೌಲಭ್ಯಗಳನ್ನು ಪ್ರಚಾರ …

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಶನಿವಾರ ನಡೆದಿದೆ. ಮೃತರನ್ನು ನಂಜನಗೂಡು ನಿವಾಸಿ ಶಿವಕುಮಾರ್ (25) ಹಾಗೂ ಕೇರಳದ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್ …

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗುಡ್‌ನ್ಯೂಸ್‌ ನೀಡಿದೆ. ಎಲ್‌ಪಿಜಿ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ರಾಜ್ಯಗಳಿಗೆ ಹೆಚ್ಚುವರಿಯಾಗಿ ವಾಣಿಜ್ಯ ಬಳಕೆಗೆ ಶೇ.20ರಷ್ಟು ಅನಿಲ ಹಂಚಿಕೆ …

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ದಾಳಿಗೆ ಮುನ್ನ ಮತ್ತು ನಂತರದ ಸ್ಥಿತಿಯನ್ನು ಹೋಲಿಕೆ ಮಾಡುವ ಈ ಚಿತ್ರಗಳು ಘಟಕದ ಭಾರೀ ಹಾನಿಯನ್ನು …

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ ಹಾಗೂ ಸೇಡಿನ ಮನೋಭಾವ ಒಳಗೊಂಡ ನೀತಿಯಾಗಿದ್ದು, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಪಾಲಿಗೆ ಮರಣ ಶಾಸನವಾಗಿದೆ. ಪತ್ರಿಕೆಗಳು ನಾಶವಾದರೆ ಪ್ರಜಾಪ್ರಭುತ್ವವೂ …

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ ಸ್ಥಳಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ, ಪರಿಶೀಲಿಸಿ, ವೈಯಕ್ತಿಕ ಪರಿಹಾರ ನೀಡಿದರು. ಇದೇ ವೇಳೆ ಕೆ.ಕೆ.ಹುಂಡಿ ಗ್ರಾಮ, ವಿವಿಧ …

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್ ಜಖಂಗೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ. ನಗರದ ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ, ಸಂಭ್ರಮ ಹೋಟೆಲ್ ಮತ್ತು ಬಾರ್‌ನ ಕಾಂಪೌಂಡ್ ಒಳಗಡೆಯಿದ್ದ ಬೃಹತ್‌ಗಾತ್ರದ …

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌ ಜತೆ ದೂರವಾಣಿ ಮೂಲಕ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಇರಾನ್‌ ಅಧ್ಯಕ್ಷ ಡಾ. ಮಸೂದ್ …

ಟೆಹ್ರಾನ್  : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ ತನ್ನ ಯುದ್ಧ ಮಾದರಿಯನ್ನೇ ಬದಲಿಸಿದ್ದು, ನೇರವಾಗಿ ಅಮೆರಿಕ ಬುಡಕ್ಕೇ ಬೆಂಕಿ ಇಟ್ಟಿದೆ. ಇರಾನ್ ತನ್ನ ದಾಳಿ ತೀವ್ರತೆಯನ್ನು ಹೆಚ್ಚಿಸಿದ್ದು, ಬರೊಬ್ಬರಿ …

error: Content is protected !!